ವಕೀಲರ ಮಹತ್ವದ ಮಾಹಿತಿ: ಎಸ್‌ಐಟಿ ಮುಂದೆ ಹಾಜರಾಗ್ತಾರಾ ಸಿ.ಡಿ. ಲೇಡಿ?

 ರಾಸಲೀಲೆ ಸಿ.ಡಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿ.ಡಿ.ಲೇಡಿ ಪರ ವಕೀಲರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಭೇಟಿ ನೀಡಿ ಮಹತ್ದ ಮನವಿಯೊಂದು ಮಾಡಿಕೊಂಡಿದ್ದಾರೆ. ಹಾಗಾದ್ರೆ ಯುವತಿ ಎಸ್‌ಐಟಿ ಮುಂದೆ ಹಾಜರಾಗುತ್ತಾರಾ ಎನ್ನುವ ಕುತೂಹಲ ಮೂಡಿಸಿದೆ.

First Published Mar 27, 2021, 3:55 PM IST | Last Updated Mar 27, 2021, 3:55 PM IST

ಬೆಂಗಳೂರು, (ಮಾ.27): ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ ಇದೀಗ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಅದರಲ್ಲೂ ಆ ಸಿ.ಡಿ. ಲೇಡಿ ಎಲ್ಲಿದ್ದಾಳೆ ಎನ್ನುವುದು ಮಾತ್ರ ಯಾರಿಗೂ ಗೊತ್ತಿಲ್ಲ.

ಜಾರಕಿಹೊಳಿ ವಿರುದ್ಧ ರೇಪ್ ಕೇಸ್, ಸಾಹುಕಾರ್ ಮುಂದಿನ ನಡೆಯೇನು..?

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿ.ಡಿ.ಲೇಡಿ ಪರ ವಕೀಲರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಭೇಟಿ ನೀಡಿ ಮಹತ್ದ ಮನವಿಯೊಂದು ಮಾಡಿಕೊಂಡಿದ್ದಾರೆ. ಹಾಗಾದ್ರೆ ಯುವತಿ ಎಸ್‌ಐಟಿ ಮುಂದೆ ಹಾಜರಾಗುತ್ತಾರಾ ಎನ್ನುವ ಕುತೂಹಲ ಮೂಡಿಸಿದೆ.

Video Top Stories