ರಾಸಲೀಲೆ ಸಿಡಿ ಕೇಸ್ : ಡಿಕೆಶಿ-ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಶುರುವಾಯ್ತು ಸಂಕಷ್ಟ..!?

  ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ದೂರು ನೀಡಲಾಗಿದೆ.  ಡಿ.ಕೆ.ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಯಕ್ಕೆ ದೂರು ನೀಡಲಾಗಿದೆ. ಹನಿಟ್ರ್ಯಾಪ್ ಒಳ ಸಂಚಿಗೆ 500 ಕೋಟಿ ರೂ. ಅಕ್ರಮ ವ್ಯವಹಾರ ಮಾಡಿದ್ದಾಗಿ ಆರೋಪ ಮಾಡಲಾಗಿದೆ.  ಡಿಕೆಶಿ. ಲಕ್ಷ್ಮೀ ಹೆಬ್ಬಾಳ್ಕರ್, ವಿಜಯ್ ಮುಳಗುಂದ ಸೇರಿ ಐವರ ವಿರುದ್ಧ ದೂರು ನೀಡಲಾಗಿದೆ.  
 

Share this Video
  • FB
  • Linkdin
  • Whatsapp

ಬೆಂಗಳೂರು (ಏ.02):  ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ದೂರು ನೀಡಲಾಗಿದೆ. ಡಿ.ಕೆ.ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಯಕ್ಕೆ ದೂರು ನೀಡಲಾಗಿದೆ. 

ಸೀಡಿ ಲೇಡಿ - ಜಾರಕಿಹೊಳಿ ಏನೆಂದು ಕರೆಯುತ್ತಿದ್ದರು : ಏನೇನ್ ಉಡುಗೊರೆ ಕೊಟ್ಟಿದ್ದರು? ..

ಹನಿಟ್ರ್ಯಾಪ್ ಒಳ ಸಂಚಿಗೆ 500 ಕೋಟಿ ರೂ. ಅಕ್ರಮ ವ್ಯವಹಾರ ಮಾಡಿದ್ದಾಗಿ ಆರೋಪ ಮಾಡಲಾಗಿದೆ. ಡಿಕೆಶಿ. ಲಕ್ಷ್ಮೀ ಹೆಬ್ಬಾಳ್ಕರ್, ವಿಜಯ್ ಮುಳಗುಂದ ಸೇರಿ ಐವರ ವಿರುದ್ಧ ದೂರು ನೀಡಲಾಗಿದೆ.

Related Video