
SIT ವಿರುದ್ಧವೇ ತಿರುಗಿಬಿದ್ದ ಸಿ.ಡಿ. ಸಂತ್ರಸ್ತೆ: ವಕೀಲ ಜಗದೀಶ್‌ನಿಂದಲೂ ಗಂಭೀರ ಆರೋಪ
ಪತ್ರದಲ್ಲಿ ಎಸ್‌ಐಟಿ ತನಿಖೆಯ ಬಗ್ಗೆ ಅನುಮಾನ ವ್ಯಕ್ತ ಪಡಿಸಿರುವ ಆಕೆ, ರಮೇಶ್ ಜಾರಕಿಹೊಳಿ ಅವರನ್ನು ಬಂಧಿಸದೇ ಹೊರಗೆ ಓಡಾಡಲು ಬಿಟ್ಟಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇನ್ನು ಈ ಯುವತಿಯ ಈ ಪತ್ರಕ್ಕೆ ಸಂಬಂಧಿದಂತೆ ವಕೀಲ ಜಗದೀಶ್ ಪ್ರತಿಕ್ರಿಯಿಸಿದ್ದು ಹೀಗೆ
ಬೆಂಗಳೂರು, (ಏ.04): ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಕುರಿತಂತೆ ಸಂತ್ರಸ್ತ ಯುವತಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮೀಷನರ್ ಕಮಲ್ ಪಂತ್ ಅವರಿಗೆ ಸುದೀರ್ಘ ಪತ್ರವನ್ನು ಬರೆದಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
'ಅರೋಪ ಸಾಬೀತಾದ್ರೆ ರಮೇಶ್ ಜಾರಕಿಹೊಳಿ ಅರೆಸ್ಟ್ ಆಗ್ತಾರೆ'
ಈ ಪತ್ರದಲ್ಲಿ ಎಸ್‌ಐಟಿ ತನಿಖೆಯ ಬಗ್ಗೆ ಅನುಮಾನ ವ್ಯಕ್ತ ಪಡಿಸಿರುವ ಆಕೆ, ರಮೇಶ್ ಜಾರಕಿಹೊಳಿ ಅವರನ್ನು ಬಂಧಿಸದೇ ಹೊರಗೆ ಓಡಾಡಲು ಬಿಟ್ಟಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇನ್ನು ಈ ಯುವತಿಯ ಈ ಪತ್ರಕ್ಕೆ ಸಂಬಂಧಿದಂತೆ ವಕೀಲ ಜಗದೀಶ್ ಪ್ರತಿಕ್ರಿಯಿಸಿದ್ದು ಹೀಗೆ