ಎ.ಎಸ್.ಐ ಮನೆಯಲ್ಲಿಯೇ ದರೋಡೆ: ಖತರ್ನಾಕ್ ಕಳ್ಳರು ಸಿಕ್ಕಿದ್ದು ರೋಚಕ
ಚಿಕ್ಕಬಳ್ಳಾಪುರದಲ್ಲಿ ಪೊಲೀಸ್ ಮನೆಯಲ್ಲಿಯೇ ದರೋಡೆ ನಡೆದಿದ್ದು, ಖತರ್ನಾಕ್ ಕಳ್ಳರು ಸಿಕ್ಕಿದ್ದು ರೋಚಕವಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಎಸ್ಐ ನಾರಾಯಣಸ್ವಾಮಿ ಮನೆಯಲ್ಲಿ ದರೋಡೆ ನಡೆದಿದೆ. ಬರೊಬ್ಬರಿ 1 ಕೆಜಿ ಚಿನ್ನಾಭರಣ ಮತ್ತು 15 ಲಕ್ಷ ಹಾರ್ಡ್ ಕ್ಯಾಶ್ ದೋಚಿಕೊಂಡು ಎಎಸ್ಐ ನಾರಾಯಣಸ್ವಾಮಿ ಮತ್ತು ಆತನ ಮಗನಿಗೆ ಹಲ್ಲೆ ಮಾಡಿ ಕಳ್ಳರು ಎಸ್ಕೇಪ್ ಆದ್ರು. ಈ ವಿಷಯ ತಿಳಿಯುತ್ತಿದ್ದಂತೆ ಇಡೀ ಚಿಕ್ಕಬಳ್ಳಾಪುರ ಪೊಲೀಸ್ ಪಡೆಯೇ ನಾರಾಯಣಸ್ವಾಮಿ ಮನೆಯ ಮುಂದೆ ಬಂದು ನಿಂತಿತ್ತು. ಆ ಕ್ಷಣದಲ್ಲೇ ಧರೋಡೆಕೋರರ ಬೇಟೆ ಶುರುವಾಯ್ತು. ದರೋಡೆಯ ಮಾಡಿದ್ದ ಆರೋಪಿಗಳನ್ನು ಇದೀಗ ಬಂಧಿಸಲಾಗಿದ್ದು, ಆಗಬಹುದಾಗಿದ್ದ ಮುಜುಗರದಿಂದ ಪೊಲೀಸರು ತಪ್ಪಿಸಿಕೊಂಡಿದ್ದಾರೆ.
ಎನ್‌ಐಎ ಹಿಟ್ ಲಿಸ್ಟ್‌ನಲ್ಲಿದ್ದ ಮೋಸ್ಟ್ ವಾಂಟೆಡ್ ಉಗ್ರ ಪಾಕಿಸ್ತಾನದಲ್ಲಿ ಸಾವು