ಪೊಲೀಸ್ ಸಬ್ ಇನ್ಸ್‌ಪೆಕ್ಟರ್(PSI) ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕನೊಬ್ಬನನ್ನು ಸಿಐಡಿ ಬಂಧಿಸಿದೆ.
ಕಲಬುರಗಿ, (ಏ.22): ಪೊಲೀಸ್ ಸಬ್ ಇನ್ಸ್‌ಪೆಕ್ಟರ್(PSI) ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕನೊಬ್ಬನನ್ನು ಸಿಐಡಿ ಬಂಧಿಸಿದೆ.
PSI Recruitment Scam: ಮತ್ತೊಬ್ಬ ಆರೋಪಿ ಬಂಧನ, ಒಟ್ಟು ಬಂಧಿತರ ಸಂಖ್ಯೆ 12ಕ್ಕೆ ಏರಿಕೆ
ಕಲಬುರಗಿ ಜಿಲ್ಲೆಯ ಅಫಜಲಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಾಂತೇಶ್ ಪಾಟೀಲ್ ಬಂಧಿತ ಆರೋಪಿ. ಈ ಮೂಲಕ ಈ ಅಕ್ರಮ ಪ್ರಕರಣ ಕಾಂಗ್ರೆಸ್ ಬುಡಕ್ಕೂ ಬಂದಿದೆ. ಬ್ಲೂಟೂತ್ ಡಿವೈಸ್ ಬಳಕೆ ಮಾಡಿ ಪರೀಕ್ಷೆ ಬರೆಸುವಲ್ಲಿ ಅಕ್ರಮ ಎಸಗಿದ್ದ ಈತನನ್ನು ಅಫಜಲಪುರ ಪಟ್ಟಣದ ನ್ಯಾಷನಲ್ ಫಂಕ್ಷನ್ ಹಾಲ್‌ನಲ್ಲಿ ಬಂಧಿಸಲಾಗಿದೆ.
Last Updated Apr 22, 2022, 5:01 PM IST