Road Accident: ತಾಯಿ-ಮಗಳು ಸಮನ್ವಿ ಮೇಲೆ ಟಿಪ್ಪರ್ ಅಪ್ಪಳಿಸಿದ ಘೋರ ದೃಶ್ಯ

* ಅತಿ ವೇಗದಿಂದ ಬಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಟಿಪ್ಪರ್ ಲಾರಿ*  ತಾಯಿ ಜೊತೆ ಸ್ಕೂಟರ್ ನ ಹಿಂಬದಿ  ಕುಳಿತಿದ್ದ ಆರು ವರ್ಷದ ಬಾಲಕಿ ಸಾವು* ಖಾಸಗಿ ವಾಹಿನಿ ಜನಪ್ರಿಯ ರಿಯಾಲಿಟಿ ಶೋ ಸ್ಪರ್ಧಿಯಾಗಿದ್ದ ಸಮನ್ವಿ(6) ಸಾವು
* ಕೋಣನಕುಂಟೆ ರಸ್ತೆಯಿಂದ ವಾಜರಹಳ್ಳಿ ಕಡೆಗೆ ತೆರಳ್ತಿದ್ದಾಗ ಸಂಜೆ 4.30 ರ ವೇಳೆ ಅಪಘಾತ

Share this Video
  • FB
  • Linkdin
  • Whatsapp

ಬೆಂಗಳೂರು(ಜ. 13) ಭೀಕರ ರಸ್ತೆ ಅಪಘಾತದಲ್ಲಿ(Road Accident) ನನ್ನಮ್ಮ ಸೂಪರ್ ಸ್ಟಾರ್ (Nanna Amma Superstar) ರಿಯಾಲಿಟಿ ಶೋದಲ್ಲಿ ( Reality Show)
ಕಾಣಿಸಿಕೊಳ್ಳುತ್ತಿದ್ದ ಪುಟಾಣಿ ದಾರುಣ ಸಾವು ಕಂಡಿದ್ದಾಳೆ. ಅತಿ ವೇಗದಿಂದ ಬಂದು ಸ್ಕೂಟರ್ ಗೆ ಟಿಪ್ಪರ್ ಡಿಕ್ಕಿಯಾಗಿದೆ ತಾಯಿ (Mother) ಜೊತೆ ಸ್ಕೂಟರ್ ನ ಹಿಂಬದಿ ಕುಳಿತಿದ್ದ ಆರು ವರ್ಷದ ಬಾಲಕಿ ಸಮನ್ವಿ(6) ಸಾವು ಕಂಡಿದ್ದಾಳೆ. ಕೋಣನಕುಂಟೆ ರಸ್ತೆಯಿಂದ ವಾಜರಹಳ್ಳಿ ಕಡೆಗೆ ತೆರಳ್ತಿದ್ದಾಗ ಸಂಜೆ 4.30 ರ ವೇಳೆ ಘೋರ ಅಪಘಾತವಾಗಿದೆ.

ಟೆಕ್ಕಿಗಳ ಬಲಿಪಡೆದ ನೈಸ್ ರಸ್ತೆ ಅಪಘಾತ

ತಾಯಿ ಅಮೃತಾ ನಾಯ್ಡುಗೆ ಅಪಘಾತ ವೇಳೆ ಗಾಯವಾಗಿದೆ ಮರಣೋತ್ತರ ಪರೀಕ್ಷೆಗೆ ಬಾಲಕಿ ಮೃತದೇಹ ಕಿಮ್ಸ್ ಗೆ ಕಳುಹಿಸಿಕೊಡಲಾಗಿದೆ.. ಆರೋಪಿ ಟಿಪ್ಪರ್ ಲಾರಿ ಚಾಲಕನನ್ನು ವಶಕ್ಕೆ ಪಡೆದ ಕೆ.ಎಸ್.ಲೇಔಟ್ ಸಂಚಾರಿ ಪೊಲೀಸರು. ಕೇಸು ದಾಖಲಿಸಿಕೊಂಡಿದ್ದಾರೆ


Related Video