ಕೊರೋನಾ ಮಾರಿಯ ಮಧ್ಯೆಯೂ ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕಿದ್ದು ಹೀಗೆ

ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದವನ ಬಂಧನ/ ಲಾಕ್ ಡೌನ್ ಪರಿಣಾಮ ಜೋರಾದ ಅಕ್ರಮ ಮದ್ಯ ವಹಿವಾಟು/ ಬಳ್ಳಾರಿ ಜಿಲ್ಲೆಯ ಸಿರಗುಪ್ಪದಲ್ಲಿ ಪ್ರಕರಣ

Share this Video
  • FB
  • Linkdin
  • Whatsapp

ಬಳ್ಳಾರಿ(ಮಾ. 30) ಅಕ್ರಮ ಸಾರಾಯಿ ಮಾರಾಟಕ್ಕೆ ಮಾತ್ರ ಬ್ರೇಕ್ ಬಿದ್ದಿಲ್ಲ. ಬಳ್ಳಾರಿಯಲ್ಲಿ ಎಲ್ಲವೂ ಖುಲ್ಲಂ ಖುಲ್ಲಾ. ಸಿರಗುಪ್ಪ ಬೈಪಾಸ್ ಬಳಿ ಮದ್ಯ ಮಾರಾಟ ಮಾಡುತ್ತಿದ್ದವನ ಬಂಧಿಸಲಾಗಿದೆ.

ಯಾರೇಳಿದ್ದು ಗಡಿ ಬಂದ್ ಮಾಡಿದ್ದಾರೆ ಅಂಥ, ಅರಣ್ಯದಲ್ಲಿ ಹರಿದ ಮದ್ಯದ ಹೊಳೆ!...

ಮದ್ಯ ಸಿಕ್ಕಿಲ್ಲ ಎಂಬ ಕಾರಣಕ್ಕೆ ರಾಜ್ಯದಲ್ಲಿ ಅನೇಕರು ಆತ್ಮಹತ್ಯೆ ಮಾಡಿಕೊಂಡ ಪ್ರಕಣಗಳು ನಡೆದು ಹೋಗಿದೆ. ಇದೆಲ್ಲದರ ಮಧ್ಯೆ ಅಕ್ರಮ ಮದ್ಯ ವ್ಯವಹಾರ ಸಹ ಜಾಸ್ತಿಯಾಗಿದೆ.

Related Video