ಬೆಂಗಳೂರಿನಲ್ಲೂ ದುಷ್ಕರ್ಮಿಗಳ ಕಿತಾಪತಿ, ಸಿಪಿಐ ಕಚೇರಿಗೆ ಬೆಂಕಿ
ಅತ್ತ ಕೇರಳ ಪ್ರವಾಸದಲ್ಲಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನ ಮಾಡಿದ್ದು ಮಂಗಳವಾರದ ಸುದ್ದಿ.
ಇತ್ತ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಸಿಪಿಐ ಕಚೇರಿಗೆ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ ಹಾಕಲು ಯತ್ನ ಮಾಡಿದ್ದಾರೆ.
ಬೆಂಗಳೂರು(ಡಿ. 25) ಅತ್ತ ಕೇರಳ ಪ್ರವಾಸದಲ್ಲಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನ ಮಾಡಿದ್ದು ಮಂಗಳವಾರದ ಸುದ್ದಿ.
ಇತ್ತ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಸಿಪಿಐ ಕಚೇರಿಗೆ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ ಹಾಕಲು ಯತ್ನ ಮಾಡಿದ್ದಾರೆ.