Asianet Suvarna News Asianet Suvarna News
breaking news image

ಆಮಂತ್ರಣ ಪತ್ರಿಕೆಯಲ್ಲಿ ಮಾದಕ ವಸ್ತು; ಸಿಕ್ಕಿಬಿದ್ದ ಖದೀಮರು

ಖದೀಮರ ಕೈಚಳಕ ನೋಡಿ ಕಸ್ಟಮ್ಸ್ ಅಧಿಕಾರಿಗಳೇ ಶಾಕ್ ಆಗಿದ್ದಾರೆ. 5 ಕೋಟಿ ಮೌಲ್ಯದ 5 ಕೆಜಿ ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಆಮಂತ್ರಣ ಪತ್ರಿಕೆಯಲ್ಲಿ ಎಪಿಡ್ರೇನ್ ಎನ್ನುವ ಮಾದಕ ವಸ್ತುವನ್ನು ಸಾಗಿಸುತ್ತಿದ್ದಾಗ ಸಿಕ್ಕಿ ಬಿದ್ದಿದ್ದಾರೆ. ಏನಿದು ಅಮಲಿನ ಆಮಂತ್ರಣ? ಇಲ್ಲಿದೆ ಇಂಟರೆಸ್ಟಿಂಗ್ ಸ್ಟೋರಿ! 

ಬೆಂಗಳೂರು (ಫೆ. 22): ಖದೀಮರ ಕೈಚಳಕ ನೋಡಿ ಕಸ್ಟಮ್ಸ್ ಅಧಿಕಾರಿಗಳೇ ಶಾಕ್ ಆಗಿದ್ದಾರೆ. 5 ಕೋಟಿ ಮೌಲ್ಯದ 5 ಕೆಜಿ ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಆಮಂತ್ರಣ ಪತ್ರಿಕೆಯಲ್ಲಿ ಎಪಿಡ್ರೇನ್ ಎನ್ನುವ ಮಾದಕ ವಸ್ತುವನ್ನು ಸಾಗಿಸುತ್ತಿದ್ದಾಗ ಸಿಕ್ಕಿ ಬಿದ್ದಿದ್ದಾರೆ. ಏನಿದು ಅಮಲಿನ ಆಮಂತ್ರಣ? ಇಲ್ಲಿದೆ ಇಂಟರೆಸ್ಟಿಂಗ್ ಸ್ಟೋರಿ! 

ಬೆಂಗಳೂರು: ಕಡಿಮೆ ಬೆಲೆಗೆ ಗಾಂಜಾ ಮಾರಾಟ, ಕೇರಳ ಮೂಲದ ಆರೋಪಿಗಳ ಬಂಧನ

 

 

Video Top Stories