ದಾವಣಗೆರೆಯಲ್ಲಿ ಕರೋನಾಕ್ಕೆ ಲಸಿಕೆ, ಹಾಕಿಸಿಕೊಂಡವರೇ ಪುಣ್ಯವಂತರು!

ದಾವಣಗೆರೆ ಖಾಸಗಿ ಶಾಲೆಯಲ್ಲಿ ಕರೋನಾಕ್ಕೆ ಲಸಿಕೆ/ ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಲಸಿಕೆ ಹಾಕಿದ ಆಯುರ್ವೇದ ವೈದ್ಯರು/ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು/

Share this Video
  • FB
  • Linkdin
  • Whatsapp

ದಾವಣಗೆರೆ ಖಾಸಗಿ ಶಾಲೆಯೊಂದರಲ್ಲಿ ಕರೋನಾಕ್ಕೆ ಲಸಿಕೆ ಸಿಕ್ಕಿದೆ. ಆಯುರ್ವೇದ ವೈದ್ಯರೊಬ್ಬರು ಅನೇಕ ಜನರಿಗೆ ಲಸಿಕೆ ಹಾಕಿದ್ದಾರೆ.ಜಿಲ್ಲಾಡಳಿತಕ್ಕೆ ಈ ಬಗ್ಗೆ ಮಾಹಿತಿ ನೀಡಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.

ಕರ್ನಾಟಕದಲ್ಲಿ ಮತ್ತೊಂದು ಕರೋನಾ ಪಾಸಿಟಿವ್!

ಇದಾದ ಮೇಲೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದಾರೆ. ಒಟ್ಟಿನಲ್ಲಿ ಕರೋನಾ ಭೀತಿ ನಡುವೆ ಇದೊಂದು ಸುದ್ದಿ ಒಂದಿಷ್ಟು ಹಲ್ ಚಲ್ ಗೆ ಕಾರಣವಾಗಿತ್ತು.

Related Video