ಕಿರುತೆರೆ ಅಸಿಸ್ಟೆಂಟ್ ಡೈರೆಕ್ಟರ್ ಕಾರು ಡಿಕ್ಕಿ, ಓರ್ವ ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ

 ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ನಾಲ್ವರಿಗೆ ಕಾರು ಡಿಕ್ಕಿ ಹೊಡೆದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶೂಟಿಂಗ್ ಮುಗಿಸಿ ಬರುತ್ತಿದ್ದ ಅಸಿಸ್ಟೆಂಟ್ ಡೈರೆಕ್ಟರ್ ಮುಖೇಶ್ ಎಂಬುವವರ ಕಾರು  ವೇಗವಾಗಿ ಬಂದು, ನಾಲ್ವರಿಗೆ ಡಿಕ್ಕಿ ಹೊಡೆದಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಮೇ.20): ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ನಾಲ್ವರಿಗೆ ಕಾರು ಡಿಕ್ಕಿ ಹೊಡೆದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶೂಟಿಂಗ್ ಮುಗಿಸಿ ಬರುತ್ತಿದ್ದ ಅಸಿಸ್ಟೆಂಟ್ ಡೈರೆಕ್ಟರ್ ಮುಖೇಶ್ ಎಂಬುವವರ ಕಾರು ವೇಗವಾಗಿ ಬಂದು, ನಾಲ್ವರಿಗೆ ಡಿಕ್ಕಿ ಹೊಡೆದಿದೆ. ಸುರೇಶ್ ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಚಿನ್, ಶಿವರಾಜ್ ಹಾಗೂ ಶೈಲೇಂದ್ರ ಎಂಬುವವರಿಗೆ ಗಾಯಗಳಾಗಿವೆ. 

ನಟಿ ಚೇತನಾ ರಾಜ್ ನಿಧನ: ಬಣ್ಣದ ಜಗತ್ತಿನ ಕಹಿ ಸತ್ಯ ಬಿಚ್ಚಿಟ್ಟ ಮೋಹಕ ತಾರೆ ರಮ್ಯಾ!

Related Video