
ಆತ್ಮಹತ್ಯೆಗೂ ಮುನ್ನ ಪ್ರೇಯಸಿಗೆ ಚಿನ್ನ ಕೋರಿಯರ್ ಮಾಡಿದ್ದ ಡಾಕ್ಟರ್ ರೇವಂತ್
ಪತ್ನಿಯನ್ನು ಹತ್ಯೆಗೈದು ಆತ್ಮಹತ್ಯೆ ಮಾಡಿಕೊಂಡ ಪತಿ ಡೆಂಟಲ್ ಡಾಕ್ಟರ್ ರೇವಂತ್ ಪ್ರಕರಣದ ಆಳವನ್ನ ನೋಡಿದಷ್ಟು ಬೇರೆ-ಬೇರೆ ಅಂಶಗಳು ಪತ್ತೆಯಾಗುತ್ತಿವೆ.
ಬೆಂಗಳೂರು, [ಫೆ.25]: ಪತ್ನಿಯನ್ನು ಹತ್ಯೆಗೈದು ಆತ್ಮಹತ್ಯೆ ಮಾಡಿಕೊಂಡ ಪತಿ ಡೆಂಟಲ್ ಡಾಕ್ಟರ್ ರೇವಂತ್ ಪ್ರಕರಣದ ಆಳವನ್ನ ನೋಡಿದಷ್ಟು ಬೇರೆ-ಬೇರೆ ಅಂಶಗಳು ಪತ್ತೆಯಾಗುತ್ತಿವೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
1 ಕೊಲೆ, 2 ಆತ್ಮಹತ್ಯೆ: ವೈದ್ಯನ ಸೂಸೈಡ್ ಕೇಸ್‌ಗೆ ಬಿಗ್ ಟ್ವಿಸ್ಟ್!
ವೈದ್ಯ ರೇವಂತ್ ಆತ್ಮಹತ್ಯೆಗೂ ಮುನ್ನ ತನ್ನ ಪತ್ನಿ ಚಿನ್ನಾಭರಣಗಳನ್ನು ತನ್ನ ಪ್ರಿಯತಮೆ ಹರ್ಷಿತಾಗೆ ಕೊರಿಯರ್ ಮಾಡಿದ್ದು ಈಗ ಪತ್ತೆಯಾಗಿದೆ. ಕೊರಿಯರ್ನಲ್ಲಿ ಬಂದಿದ್ದ ಚಿನ್ನಾಭರಣಗಳನ್ನು ಕಡೂರು ಪೊಲೀಸರು ಜಪ್ತಿ ಮಾಡಿದ್ದಾರೆ.
ಪ್ರಕರಣ ಸಂಬಂಧ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿರುವ ಬೆಂಗಳೂರಿನ ರಾಜರಾಜೇಶ್ವರಿನಗರ ಹಾಗೂ ಕಡೂರಿನ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.