ಹೊಸ ಬಾಂಬ್ ಸಿಡಿಸಿದ ಕಾಂಗ್ರೆಸ್ ಮುಖಂಡ, ಹುಬ್ಬಳ್ಳಿ ಗಲಭೆಗೆ ಟ್ವಿಸ್ಟ್

ಹಳೇ ಹುಬ್ಬಳ್ಳಿ ಗಲಾಟೆಯಲ್ಲಿ  ಹಿಂದೂ ಸಂಘಟನೆಗಳ ಕೈವಾಡವಿದೆ ಎಂದು ಕಾಂಗ್ರೆಸ್ ಮುಖಂಡ ಆರೋಪಿಸಿದ್ದಾರೆ. ಹಿಂದೂ ಸಂಘಟನೆಗಳ ಮೇಲೆ ಗೂಬೆ ಕೂರಿಸಿದ್ರಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

Share this Video
  • FB
  • Linkdin
  • Whatsapp

ಹುಬ್ಬಳ್ಳಿ, (ಏ.19): ಹಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಲವರನ್ನು ಬಂಧಿಸಿದ್ದಾರೆ. ಇನ್ನು ತಪ್ಪಿಸಿಕೊಂಡಿರುವವರನ್ನು ಹಿಡಿಯಲು ಪೊಲೀಸ್ರು ತಲಾಷ್ ನಡೆಸಿದ್ದಾರೆ.

ಅಮಾಯಕರ ಹೆಸರಿನಲ್ಲಿ ಕಾಂಗ್ರೆಸ್‌ ರಾಜಕೀಯ: ಸಿದ್ದರಾಮಯ್ಯ ವಿರುದ್ಧ ಯಡಿಯೂರಪ್ಪ ಕಿಡಿ

ಹಳೇ ಹುಬ್ಬಳ್ಳಿ ಗಲಾಟೆಯಲ್ಲಿ ಹಿಂದೂ ಸಂಘಟನೆಗಳ ಕೈವಾಡವಿದೆ ಎಂದು ಕಾಂಗ್ರೆಸ್ ಮುಖಂಡ ಆರೋಪಿಸಿದ್ದಾರೆ. ಹಿಂದೂ ಸಂಘಟನೆಗಳ ಮೇಲೆ ಗೂಬೆ ಕೂರಿಸಿದ್ರಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

Related Video