ರಾಜ್ಯದಲ್ಲಿ ದಿನೇ ದಿನೇ ಬಲಗೊಳ್ಳುತ್ತಿದೆ ಒಂದು ಗುಂಪು, ಈಗಲೇ ಎಚ್ಚೆತ್ತುಕೊಳ್ಳದಿದ್ರೆ ಕೈಮೀರುತ್ತೆ ಪರಿಸ್ಥಿತಿ

ಮಂಗಳೂರು, ಪಾದರಾಯನಪುರ ಆಯ್ತು ಇದೀಗ ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿ. ಹೀಗೆ ರಾಜ್ಯದಲ್ಲಿ ದಿನೇ ದಿನೇ ಬಲಗೊಳ್ಳುತ್ತಿದೆ ಒಂದು ಗುಂಪು. ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಪರಿಸ್ಥಿತಿ ಕೈಮೀರುತ್ತಿದೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಆ.12):  ಫೇಸ್‌ಬುಕ್‌ನಲ್ಲಿ ಹಾಕಲಾದ ವಿವಾದಿತ ಪೋಸ್ಟ್‌ಗೆ ಸಂಬಂಧಪಟ್ಟಂತೆ ಪುಲಿಕೇಶಿ ನಗರ ರಣರಂಗವಾಗಿದೆ. ಡಿ.ಜಿ.ಹಳ್ಳಿ ಪೊಲೀಸ್‌ ಠಾಣೆ ಸುತ್ತಮುತ್ತ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ದುಷ್ಕರ್ಮಿಗಳು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದು, ಪೊಲೀಸ್‌ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.

ಸುವರ್ಣ ನ್ಯೂಸ್ ಸಿಬ್ಬಂದಿ ಮೇಲೆ ಅಟ್ಯಾಕ್, ಆಟಾಟೋಪಕ್ಕೆಲ್ಲ ಜಗ್ಗುವ ಮಾತೇ ಇಲ್ಲ!

ಮಂಗಳೂರು, ಪಾದರಾಯನಪುರ ಆಯ್ತು ಇದೀಗ ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿ. ಹೀಗೆ ರಾಜ್ಯದಲ್ಲಿ ದಿನೇ ದಿನೇ ಬಲಗೊಳ್ಳುತ್ತಿದೆ ಒಂದು ಗುಂಪು. ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಪರಿಸ್ಥಿತಿ ಕೈಮೀರುತ್ತಿದೆ.

Related Video