ಸಿಸಿಬಿ ಮುಂದೆ ಪಿಎ ಬಾಯ್ಬಿಟ್ಟ ಸ್ಫೋಟಕ ಮಾಹಿತಿ; ಸಂಪತ್‌ ರಾಜ್‌ ವಿರುದ್ಧ ಸಿಕ್ತು ಸಾಕ್ಷಿ!

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ವಿರುದ್ಧ ಸಿಸಿಬಿ ಮಾಹಿತಿ ಸಂಗ್ರಹಿಸಿದೆ. ಸಂಪತ್ ರಾಜ್ ಆಪ್ತನೇ ಸ್ಫೋಟಕ ಹೇಳಿಕೆಯನ್ನು ನೀಡಿದ್ದು, ಇದು ಮಾಜಿ ಮೇಯರ್ ಸಾಹೇಬರಿಗೆ ಮುಳುವಾಗುವ ಸಾಧ್ಯತೆ ಇದೆ. ಗಲಾಟೆ ದಿನ ಶಾಸಕರ ಮನೆ ಮುಂದೆ ಇದ್ದಿದ್ದರಂತೆ ಸಂಪತ್ ರಾಜ್. ಪ್ರತಿ ಅರ್ಧ ಗಂಟೆಗೊಮ್ಮೆ ಆಪ್ತನನ್ನು ಕಳುಹಿಸಿ ಮಾಹಿತಿ ಸಂಗ್ರಹಿಸುತ್ತಿದ್ದರು. ಅದೇ ಆಪ್ತ ಈಗ ಸಿಸಿಬಿ ಮುಂದೆ ಬಾಯ್ಬಿಟ್ಟಿದ್ದಾನೆ.  ಸಿಸಿಬಿ ಅಧಿಕಾರಿಗಳು ಹೇಳಿಕೆಯನ್ನು ಸಾಕ್ಷಿಯಾಗಿ ಪಡೆದಿದ್ದಾರೆ. ಜೊತೆಗೆ ಟೆಕ್ನಿಕಲ್ ಸೆಲ್‌ನಲ್ಲಿ ಸಂಪತ್‌ರಾಜ್‌ ಕಾಲ್‌ ಡಿಟೇಲ್ಸ್‌ ಲಭ್ಯವಾಗಿದೆ. ಮಾಜಿ ಮೇಯರ್ ಸಾಹೇಬರಿಗೆ ನೊಟೀಸ್ ಕೊಡುವ ಸಾಧ್ಯತೆ ಇದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ..

Share this Video
  • FB
  • Linkdin
  • Whatsapp

ಬೆಂಗಳೂರು (ಆ. 26): ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ವಿರುದ್ಧ ಸಿಸಿಬಿ ಮಾಹಿತಿ ಸಂಗ್ರಹಿಸಿದೆ. ಸಂಪತ್ ರಾಜ್ ಆಪ್ತನೇ ಸ್ಫೋಟಕ ಹೇಳಿಕೆಯನ್ನು ನೀಡಿದ್ದು, ಇದು ಮಾಜಿ ಮೇಯರ್ ಸಾಹೇಬರಿಗೆ ಮುಳುವಾಗುವ ಸಾಧ್ಯತೆ ಇದೆ. ಗಲಾಟೆ ದಿನ ಶಾಸಕರ ಮನೆ ಮುಂದೆ ಇದ್ದಿದ್ದರಂತೆ ಸಂಪತ್ ರಾಜ್. ಪ್ರತಿ ಅರ್ಧ ಗಂಟೆಗೊಮ್ಮೆ ಆಪ್ತನನ್ನು ಕಳುಹಿಸಿ ಮಾಹಿತಿ ಸಂಗ್ರಹಿಸುತ್ತಿದ್ದರು.

Add Asianetnews Kannada as a Preferred SourcegooglePreferred

ಅದೇ ಆಪ್ತ ಈಗ ಸಿಸಿಬಿ ಮುಂದೆ ಬಾಯ್ಬಿಟ್ಟಿದ್ದಾನೆ. ಸಿಸಿಬಿ ಅಧಿಕಾರಿಗಳು ಹೇಳಿಕೆಯನ್ನು ಸಾಕ್ಷಿಯಾಗಿ ಪಡೆದಿದ್ದಾರೆ. ಜೊತೆಗೆ ಟೆಕ್ನಿಕಲ್ ಸೆಲ್‌ನಲ್ಲಿ ಸಂಪತ್‌ರಾಜ್‌ ಕಾಲ್‌ ಡಿಟೇಲ್ಸ್‌ ಲಭ್ಯವಾಗಿದೆ. ಮಾಜಿ ಮೇಯರ್ ಸಾಹೇಬರಿಗೆ ನೊಟೀಸ್ ಕೊಡುವ ಸಾಧ್ಯತೆ ಇದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ .

ಬೆಂಗಳೂರು ಗಲಭೆ ಪ್ರಕರಣದಲ್ಲಿ ದೊಡ್ಡ ಬೆಳವಣಿಗೆ

Related Video