ಸೀಡಿ ಕೇಸ್ : ಈಗ ತಿರುಗಿ ಬಿದ್ರು ಡಿ.ಕೆ ಸುರೇಶ್
ರಾಜ್ಯದಲ್ಲಿ ಸೀಡಿ ಪ್ರಕರಣ ಸಾಕಷ್ಟು ಸದ್ದಾಗುತ್ತಿದೆ. ದಿನದಿನಕ್ಕೂ ರಮೇಶ್ ಜಾರಕಿಹೊಳಿ ಸೀಡಿ ವಿಚಾರ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ.
ಇದೀಗ ಈ ಪ್ರಕರಣ ಸಂಬಂಧ ಸರ್ಕಾರದ ವಿರುದ್ಧ ಡಿಕೆ ಶಿವಕುಮಾರ್ ಸಹೋದರ ಡಿಕೆ ಸುರೇಶ್ ತಿರುಗಿ ಬಿದ್ದಿದ್ದಾರೆ.
ಬೆಂಗಳೂರು (ಮಾ.28): ರಾಜ್ಯದಲ್ಲಿ ಸೀಡಿ ಪ್ರಕರಣ ಸಾಕಷ್ಟು ಸದ್ದಾಗುತ್ತಿದೆ. ದಿನದಿನಕ್ಕೂ ರಮೇಶ್ ಜಾರಕಿಹೊಳಿ ಸೀಡಿ ವಿಚಾರ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ.
ಜಾರಕಿಹೊಳಿ ಸಿ.ಡಿ.ಕೇಸ್: ಡಿಕೆ ಶಿವಕುಮಾರ್ ವಿರುದ್ಧ ಮುಗಿಬಿದ್ದ ಬಿಜೆಪಿ
ಇದೀಗ ಈ ಪ್ರಕರಣ ಸಂಬಂಧ ಸರ್ಕಾರದ ವಿರುದ್ಧ ಡಿಕೆ ಶಿವಕುಮಾರ್ ಸಹೋದರ ಡಿಕೆ ಸುರೇಶ್ ತಿರುಗಿ ಬಿದ್ದಿದ್ದಾರೆ.