Asianet Suvarna News Asianet Suvarna News

ಡ್ರಗ್ಸ್ ಕೇಸಲ್ಲಿ ಪ್ರತಿಷ್ಠಿತರ ಮಕ್ಕಳ ಬಂಧನ; ಡ್ರಗ್ಸ್‌ ಜೊತೆ ನಡೀತಿತ್ತು ಸೆಕ್ಸ್ ದಂಧೆ!

ಡ್ರಗ್ ಕೇಸಲ್ಲಿ ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಎಕ್ಸ್‌ಕ್ಲೂಸಿವ್ ಮಾಹಿತಿಗಳು ಲಭ್ಯವಾಗಿವೆ.  

ಬೆಂಗಳೂರು (ನ. 12): ಡ್ರಗ್ ಕೇಸಲ್ಲಿ ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಎಕ್ಸ್‌ಕ್ಲೂಸಿವ್ ಮಾಹಿತಿಗಳು ಲಭ್ಯವಾಗಿವೆ.  ಬಂಧಿತರಾಗಿರುವ ಪ್ರತಿಷ್ಠಿತರ ಮಕ್ಕಳು ಬರೀ ಡ್ರಗ್ ಡೀಲ್ ಮಾತ್ರ ಮಾಡುತ್ತಿರಲಿಲ್ಲ, ತಮ್ಮ ಫ್ಲಾಟ್‌ಗೆ ಹುಡುಗಿಯರನ್ನು ಕರೆಸಿಕೊಳ್ಳುತ್ತಿದ್ದರು. ಹುಡುಗಿಯರಿಗೂ ಡ್ರಗ್ ಕೊಟ್ಟು ಅವರನ್ನು ದೈಹಿಕವಾಗಿ ಬಳಸಿಕೊಳ್ಳುತ್ತಿದ್ದರು. 

'ನನ್ನನ್ನು ಮುಗಿಸಲು ವಿಜಯಪುರದಿಂದ ಬೆಂಗಳೂರಿನವರೆಗೆ ಕಾಯ್ತಿದ್ದಾರೆ'

ಕನ್ಸ್‌ಟ್ರಕ್ಷನ್ ಕಂಪನಿಯ ಮಾಲಿಕನಾಗಿರುವ ಸುನೀಶ್ ಹೆಗ್ಡೆ ಎಂಬುವವರ ಫ್ಲಾಟ್‌ನಲ್ಲಿ ಡ್ರಗ್ಸ್ ಪಾರ್ಟಿ ನಡೆಯುತ್ತಿತ್ತು. ಇವರಿಗೆ ಸಹಾಯ ಮಾಡುತ್ತಿದ್ದ ಸದಾಶಿವನಗರ ಪೊಲೀಸ್ ಠಾಣೆ ಹೆಡ್‌ ಕಾನ್ಸ್‌ಟೇಬಲ್ ಪ್ರಭಾಕರ್ ಅಮಾನತುಗೊಂಡಿದ್ದಾರೆ.ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ಸ್‌ ಇಲ್ಲಿದೆ.