ಡ್ರಗ್ಸ್ ಇನ್ ಸ್ಯಾಂಡಲ್‌ವುಡ್: ಸಿಸಿಬಿ ಮುಂದೆ ಹೆಸರುಗಳನ್ನು ಬಾಯ್ಬಿಡ್ತಾರಾ ಇಂದ್ರಜಿತ್?

ಡ್ರಗ್ಸ್ ವಿಚಾರ ಹೇಳಿಕೆಗೆ ಸಂಬಂಧಿಸಿದಂತೆ ಇಂದ್ರಜಿತ್ ಲಂಕೇಶ್ ವಕೀಲರನ್ನು ಸಂಪರ್ಕಿಸಿದ್ದಾರೆ. ಸಿಸಿಬಿ ವಿಚಾರಣೆಗಳು ಹೇಗಿರುತ್ತದೆ? ಯಾವ ರೀತಿ ಉತ್ತರಿಸಬೇಕು? ಹೇಗೆ ಮಾತನಾಡಬೇಕು? ಎಂಬುದರ ಬಗ್ಗೆ ಮಾಹಿತಿ ಪಡೆದಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಆ. 31): ಡ್ರಗ್ಸ್ ವಿಚಾರ ಹೇಳಿಕೆಗೆ ಸಂಬಂಧಿಸಿದಂತೆ ಇಂದ್ರಜಿತ್ ಲಂಕೇಶ್ ವಕೀಲರನ್ನು ಸಂಪರ್ಕಿಸಿದ್ದಾರೆ. ಸಿಸಿಬಿ ವಿಚಾರಣೆಗಳು ಹೇಗಿರುತ್ತದೆ? ಯಾವ ರೀತಿ ಉತ್ತರಿಸಬೇಕು? ಹೇಗೆ ಮಾತನಾಡಬೇಕು? ಎಂಬುದರ ಬಗ್ಗೆ ಮಾಹಿತಿ ಪಡೆದಿದ್ದಾರೆ. 

ಮಾಧ್ಯಮಗಳಿಗೆ ಹೇಗೆ ಪ್ರತಿಕ್ರಿಯಿಸಿದ್ದಾರೆ. ಏನೆಲ್ಲಾ ಹೇಳಿಕೆಗಳನ್ನು ನೀಡಿದ್ದಾರೆ ಎಂಬುದರ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಇಂದ್ರಜಿತ್ ಹೇಳಿಕೆ ಮೇಲೆ ಹಲವು ನಟ ನಟಿಯರ ಭವಿಷ್ಯ ನಿರ್ಧಾರವಾಗಲಿದೆ. ಈಗಾಗಲೇ ಸಿಸಿಬಿ ನೊಟೀಸ್ ನೀಡಿದೆ. ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ. ಹಾಗಾಗಿ ಇಂದ್ರಜಿತ್ ವಕೀಲರನ್ನು ಸಂಪರ್ಕಿಸಿದ್ದಾರೆ. 

ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್‌ ಇರೋದು ನಿಜ: ನಟಿಯಿಂದ ಸ್ಫೋಟಕ ಹೇಳಿಕೆ

Related Video