'ನಾನು ರಾಕಿ ಕಟ್ಟಿದ ಅಣ್ಣ ರಾಹುಲ್, ಅವರ ಬಗ್ಗೆ ನನಗೆ ಆತಂಕವಾಗ್ತಿದೆ'
ಡ್ರಗ್ಸ್ ಮಾಫಿಯಾ ವಿಚಾರ ಸದ್ಯ ಸ್ಯಾಂಡಲ್‌ವುಡ್‌ನಲ್ಲಿ ಕೋಲಾಹಲ ಸೃಷ್ಟಿಸಿದೆ. ನಟಿ ರಾಗಿಣಿ ಬೆನ್ನಲ್ಲೇ, ಸಂಜನಾ ಆಪ್ತ ರಾಹುಲ್‌ನನ್ನು ಸಿಸಿಬಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ. ಈ ಸಂಂಧ ನಟಿ ಸಂಜನಾ ಪ್ರತಿಕ್ರಿಯಿಸಿದ್ದಾರೆ.
ಬೆಂಗಲೂರು(ಸೆ.03) ಡ್ರಗ್ಸ್ ಮಾಫಿಯಾ ವಿಚಾರ ಸದ್ಯ ಸ್ಯಾಂಡಲ್‌ವುಡ್‌ನಲ್ಲಿ ಕೋಲಾಹಲ ಸೃಷ್ಟಿಸಿದೆ. ನಟಿ ರಾಗಿಣಿ ಬೆನ್ನಲ್ಲೇ, ಸಂಜನಾ ಆಪ್ತ ರಾಹುಲ್‌ನನ್ನು ಸಿಸಿಬಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ. ಈ ಸಂಂಧ ನಟಿ ಸಂಜನಾ ಪ್ರತಿಕ್ರಿಯಿಸಿದ್ದಾರೆ.
ದಾಖಲೆ ಬಗ್ಗೆ ರಿವೀಲ್ ಮಾಡಲ್ಲ : ಡ್ರಗ್ಸ್ ಸುಳಿಯ ಬಗ್ಗೆ ಮತ್ತೆ ಮಾತಾಡಿದ್ರು ಇಂದ್ರಜಿತ್
ರಾಹುಲ್ ಕೆಲ ಸಿನಿಮಾಗಳಲ್ಲಿ ಸಣ್ಣ ಪುಟ್ಟ ಪಾತ್ರ ನಿಭಾಯಿಸಿದ್ದಾರೆ. ಅವರು ನನ್ನನ್ನು ಸಿಸ್ಟರ್ ಎಂದೇ ಕರೆಯುತ್ತಾರೆ. ರಾಕಿ ಕೂಡಾ ಕಟ್ಟಿದ್ದೇನೆ. ಹೀಗಾಗಿ ನನಗೆ ರಾಹುಲ್ ಪರಿಚಯ ಎಂದಿದ್ದಾರೆ.
ಅಷ್ಟೇ ಅಲ್ಲದೇ ಡ್ರಗ್ಸ್ ಮಾಫಿಯಾ ಬಗ್ಗೆ ಸಂಜನಾ ಏನು ಹೇಳಿದ್ದಾರೆ? ಇಲ್ಲಿದೆ ವಿವರ