
ಕರ್ನಾಟಕದಲ್ಲಿ ಡ್ರಗ್ಸ್ ಘಾಟು: ಕೆಪಿಎಲ್‌ಗೂ ನಂಟು...?
ಕರ್ನಾಟಕದಲ್ಲಿ ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇ ದಿನೇ ರೋಚಕ ಸಂಗತಿಗಳು ಬಯಲಿಗೆ ಬರುತ್ತಿವೆ.
ಬೆಂಗಳೂರು, (ಸೆ.06): ಕರ್ನಾಟಕದಲ್ಲಿ ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇ ದಿನೇ ರೋಚಕ ಸಂಗತಿಗಳು ಬಯಲಿಗೆ ಬರುತ್ತಿವೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕರ್ನಾಟಕದಲ್ಲಿ ಡ್ರಗ್ಸ್ ಮಾಫಿಯಾದ ಚಿತ್ರಣ
ಸ್ಯಾಂಡಲ್‌ವುಡ್ ನಟ, ನಟಿಯರು ಮತ್ತು ಕೆಲ ರಾಜಕೀಯ ನಾಯಕರ ನಂಟಿದೆ ಎನ್ನುವ ಆರೋಪಗಳು ಕೇಳಿಬರುತ್ತಿವೆ. ಇದೀಗ ಈ ಡ್ರಗ್ಸ್ ಮಾಫಿಯಾ ಕೆಪಿಎಲ್ ಅನ್ನು ಆವರಿಸಿಕೊಂಡಿದೆಯಂತೆ