ಮಣಿಪಾಲದಲ್ಲಿ ಡ್ರಗ್ ಪೆಡ್ಲರ್‌ ಬಂಧನ; 15 ಲಕ್ಷ ರೂಪಾಯಿ ಮೌಲ್ಯದ MDMA ಮಾತ್ರೆಗಳು ವಶ

ಮಣಿಪಾಲದಲ್ಲಿ  ಡ್ರಗ್ ಪೆಡ್ಲರ್‌ ನೋಯ್ಡಾ ಮೂಲದ ಎಂಜಿನೀಯರಿಂಗ್ ವಿದ್ಯಾರ್ಥಿಯನ್ನು ಬಂಧಿಸಲಾಗಿದ್ದು, ಅತನಿಂದ 15 ಲಕ್ಷ ರೂಪಾಯಿ ಮೌಲ್ಯದ MDMA ಮಾತ್ರೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

Share this Video
  • FB
  • Linkdin
  • Whatsapp

ಉಡುಪಿ (ಅ. 06): ಮಣಿಪಾಲದಲ್ಲಿ ಡ್ರಗ್ ಪೆಡ್ಲರ್‌ ನೋಯ್ಡಾ ಮೂಲದ ಎಂಜಿನೀಯರಿಂಗ್ ವಿದ್ಯಾರ್ಥಿಯನ್ನು ಬಂಧಿಸಲಾಗಿದ್ದು, ಅತನಿಂದ 15 ಲಕ್ಷ ರೂಪಾಯಿ ಮೌಲ್ಯದ MDMA ಮಾತ್ರೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಡಾರ್ಕ್ ವೆಬ್ ಮೂಲಕ ಈತ ಡ್ರಗ್‌ ತರಿಸಿಕೊಳ್ಳುತ್ತಿದ್ದ ಎಂದು ತಿಳಿದು ಬಂದಿದೆ. ಬೆಂಗಳೂರು ಡ್ರಗ್ ಪೆಡ್ಲರ್ ಕುರಿತು ತನಿಖೆ ನಡೆಯುತ್ತಿದೆ. ಇನ್ನೊಂದು ಕಡೆ ನೆಲಮಂಗಲದಲ್ಲಿ ಇಬ್ಬರು ಗಾಂಜಾ ಮಾರಾಟಗಾರರನ್ನು ವಶಕ್ಕೆ ಪಡೆಯಲಾಗಿದೆ. 10 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. 

ಶುಗರ್ ಡ್ಯಾಡಿ ಅಂತೆ, ಗೋಲ್ಡ್ ಡಿಗ್ಗರ್ ಅಂತೆ, ಏನಿದೆಲ್ಲಾ?

Related Video