ಡ್ರಗ್ಸ್ ಮಾಫಿಯಾ: ಸಿಸಿಬಿ ವಿಚಾರಣೆ ಬಳಿಕ ಪ್ರಶಾಂತ್ ಸಂಬರಗಿ ಹೇಳಿದ್ದಿಷ್ಟು...
ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧೀಸಿದಂತೆ ಆಗಾಗ ಬಾಂಬ್ ಸಿಡಿಸುತ್ತಿರುವ ಸಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಅವರನ್ನ ಸಿಸಿಬಿ ಇಂದು (ಶನಿವಾರ) ವಿಚಾರಣೆ ಮಾಡಿದರು.
ಬೆಂಗಳೂರು, (ಸೆ.12): ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧೀಸಿದಂತೆ ಆಗಾಗ ಬಾಂಬ್ ಸಿಡಿಸುತ್ತಿರುವ ಸಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಅವರನ್ನ ಸಿಸಿಬಿ ಇಂದು (ಶನಿವಾರ) ವಿಚಾರಣೆ ಮಾಡಿದರು.
ಕೊನೆಗೂ ಕೊಲಂಬೋ ಭೇಟಿ ಒಪ್ಪಿಕೊಂಡ ಕಾಂಗ್ರೆಸ್ ಶಾಸಕ ಜಮೀರ್...!
ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಸಂಬಂಧಿಸಿದಂತೆ ಶನಿವಾರ ಸಿಸಿಬಿ ಕಚೇರಿಗೆ ಹಾಜರಾಗಿ ತಮ್ಮ ಬಳಿ ಇದ್ದ ದಾಖಲೆಗಳನ್ನು ಒದಗಿಸಿ, ಸಿಸಿಬಿ ಅಧಿಕಾರಿಗಳ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿ ಬಂದಿರುವುದಾಗಿ ಮಾದ್ಯಮದವರಿಗೆ ತಿಳಿಸಿದರು.