Asianet Suvarna News Asianet Suvarna News

ವಂಚಕ ಯುವರಾಜನಿಂದ ಸನ್ಮಾನ: ಸ್ಪಷ್ಟನೆ ಕೊಟ್ಟ ಡಿಸಿಎಂ ಲಕ್ಷ್ಮಣ ಸವದಿ

ನಂಬಿಸಿ ವಂಚನೆ ಎಸಗುತ್ತಿದ್ದ ಆರೋಪಿ ಯುವರಾಜ್‌ ಅಲಿಯಾಸ್‌ ಸೇವಾಲಾಲ್‌ ಸ್ವಾಮಿ ಸಿಸಿಬಿಯಿಂದ ಬಂಧಿತನಾಗಿ ಜೈಲಿನಲ್ಲಿದ್ದಾನೆ. ಇನ್ನು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಈ ವಂಚಕನ ಜೊತೆ ಸನ್ಮಾನ ಮಾಡಿಸಿಕೊಂಡಿರುವ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ.

First Published Jan 9, 2021, 7:04 PM IST | Last Updated Jan 9, 2021, 7:04 PM IST

ಬೆಂಗಳೂರು, (ಜ.09): ಬಿಜೆಪಿ ಕಾರ್ಯಕರ್ತ, ಸಂಘಪರಿವಾರದ ಮುಖಂಡ ಎಂದು ಹೇಳಿಕೊಂಡು ಯುವರಾಜ ಹಲವರಿಗೆ ಪಂಗನಾಮ ಹಾಕಿರುವ  ಪ್ರಕರಣಗಳು ಇದೀಗ ಒಂದೊಂದೇ ಬೆಳಕಿಗೆ ಬರುತ್ತಿವೆ.

ಯುವರಾಜ್‌ ಹೇಳಿದ್ದ ಭವಿಷ್ಯವು ಸಾಕಷ್ಟು ಬಾರಿ ಸತ್ಯವಾಗಿದೆಯಂತೆ! ಇಲ್ಲೆ ಎಡವಟ್ಟು ಮಾಡ್ಕೊಂಡ್ರಾ ರಾಧಿಕಾ..?

 ನಂಬಿಸಿ ವಂಚನೆ ಎಸಗುತ್ತಿದ್ದ ಆರೋಪಿ ಯುವರಾಜ್‌ ಅಲಿಯಾಸ್‌ ಸೇವಾಲಾಲ್‌ ಸ್ವಾಮಿ ಸಿಸಿಬಿಯಿಂದ ಬಂಧಿತನಾಗಿ ಜೈಲಿನಲ್ಲಿದ್ದಾನೆ. ಇನ್ನು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಈ ವಂಚಕನ ಜೊತೆ ಸನ್ಮಾನ ಮಾಡಿಸಿಕೊಂಡಿರುವ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ.

Video Top Stories