ಸಂಪತ್ ರಾಜ್ ಬೆನ್ನಿಗೆ ನಿಂತವರ ಮಾಹಿತಿ ಬಹಿರಂಗ

ಬೆಂಗಳೂರು ಗಲಭೆ ಕೇಸ್‌ನಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಅರೆಸ್ಟ್ ಆಗಿದ್ದಾರೆ. ಗಲಭೆ ನಡೆದಾಗಿನಿಂದ ಇಲ್ಲಿಯವರೆಗಿನ ಬೆಳವಣಿಗೆಗಳ ಬಗ್ಗೆ ಎಕ್ಸ್‌ಕ್ಲೂಸಿವ್ ಮಾಹಿತಿ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ನ. 17): ಬೆಂಗಳೂರು ಗಲಭೆ ಕೇಸ್‌ನಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಅರೆಸ್ಟ್ ಆಗಿದ್ದಾರೆ. ಗಲಭೆ ನಡೆದಾಗಿನಿಂದ ಇಲ್ಲಿಯವರೆಗಿನ ಬೆಳವಣಿಗೆಗಳ ಬಗ್ಗೆ ಎಕ್ಸ್‌ಕ್ಲೂಸಿವ್ ಮಾಹಿತಿ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ. ಇಷ್ಟು ದಿನ ಸಂಪತ್‌ ರಾಜ್‌ನನ್ನು ಕಾಂಗ್ರೆಸ್ ಪ್ರಭಾವಿ ನಾಯಕ ಬಚಾವ್ ಮಾಡಿದ್ದಾರೆನ್ನಲಾಗಿದೆ. ಬಂಧನ ಮುಂದೂಡುವಲ್ಲಿ ಇವರ ಪಾತ್ರವಿದೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ಸ್ ಇಲ್ಲಿದೆ ನೋಡಿ..!

Related Video