Asianet Suvarna News Asianet Suvarna News

ಡಾಕ್ಟರ್‌ ಹಿಂದೆ ಬಿದ್ದಿದ್ದ ಮೂವರು ಖರ್ತನಾಕ್ ಯುವತಿಯರು ಅರೆಸ್ಟ್..!

ಮಾಧ್ಯಮ, ಮಾನವ ಹಕ್ಕುಗಳ ಹೆಸರಲ್ಲಿ ವೈದ್ಯರಿಗೆ ಬ್ಲ್ಯಾಕ್‌ಮೇಲ್ ಮಾಡಿದ ಮೂವರು ಯುವತಿಯರು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.

ಮೈಸೂರು, (ಜ.22): ಮಾಧ್ಯಮ, ಮಾನವ ಹಕ್ಕುಗಳ ಹೆಸರಲ್ಲಿ ವೈದ್ಯರಿಗೆ ಬ್ಲ್ಯಾಕ್‌ಮೇಲ್ ಮಾಡಿದ ಮೂವರು ಯುವತಿಯರು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.

ಮಂಗಳೂರು:  ಗಂಡಸರ ವಿಕ್ನೇಸ್.. ಹನಿ..ಹನಿ..ಸವಿಯಲು ಹೋದವನಿಗೆ ಸಿಕ್ಕಿದ್ದೇನು? 

ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲು ನೀವು ರೋಗಿಗಳಿಂದ ಹಣ ಪಡೆದುಕೊಂಡಿದ್ದೀರಿ ಎಂದು ಸರ್ಕಾರಿ ವೈದ್ಯನಿಂದ ಹಣ ಪೀಕಲು ವಿಫಲ ಯತ್ನಿಸಿದ್ದ ಮೂವರ ಯುವತಿಯರ ವಿರುದ್ದ ಎಫ್‌ಐಆರ್ ದಾಖಲಿಸಿದ್ದಾರೆ.