4 ಜನರ ಕುಟುಂಬ ಕಾರು ಸಮೇತ ಭದ್ರಾ ನಾಲೆಗೆ ಬಿದ್ದು ಆತ್ಮಹತ್ಯೆ ಯತ್ನ

ಕಾರು ಸಮೇತ ಭದ್ರಾ ನಾಲೆಗೆ ಬಿದ್ದ ಕುಟುಂಬ ಆತ್ಮಹತ್ಯೆಗೆ ಯತ್ನಿಸಿದೆ. ಭದ್ರಾವತಿ ತಾಲೂಕಿನ 4 ಜನರ ಕುಟುಂಬ ಆತ್ಮಹತ್ಯಗೆ ಯತ್ನಿಸಿದೆ. ಇದರಲ್ಲಿ ಇಬ್ಬರು ಸಾವನ್ನಪ್ಪಿದ್ದು ಇನ್ನಿಬ್ಬರು ಅಪಾಯದಿಂದ ಪಾರಾಗಿದ್ದಾರೆ. ವಾಯ್ಸ್ ಮೆಸೇಜ್ ಮಾಡಿ ಆತ್ಮಹತ್ಯೆಗೆ ಯತ್ನ ನಡೆಸಿದ್ದಾರೆ. ಸಂಬಂಧಿಗೆ ಮೆಸೇಜ್ ಮಾಡಿದ್ದ ಕುಟುಂಬ ರಾತ್ರಿ 1.30ಕ್ಕೆ ಆತ್ಮಹತ್ಯೆ ಮಾಡಿದ್ದಾರೆ.

First Published Aug 26, 2021, 1:54 PM IST | Last Updated Aug 26, 2021, 2:08 PM IST

ಕಾರು ಸಮೇತ ಭದ್ರಾ ನಾಲೆಗೆ ಬಿದ್ದ ಕುಟುಂಬ ಆತ್ಮಹತ್ಯೆಗೆ ಯತ್ನಿಸಿದೆ. ಭದ್ರಾವತಿ ತಾಲೂಕಿನ 4 ಜನರ ಕುಟುಂಬ ಆತ್ಮಹತ್ಯಗೆ ಯತ್ನಿಸಿದೆ. ಇದರಲ್ಲಿ ಇಬ್ಬರು ಸಾವನ್ನಪ್ಪಿದ್ದು ಇನ್ನಿಬ್ಬರು ಅಪಾಯದಿಂದ ಪಾರಾಗಿದ್ದಾರೆ. ವಾಯ್ಸ್ ಮೆಸೇಜ್ ಮಾಡಿ ಆತ್ಮಹತ್ಯೆಗೆ ಯತ್ನ ನಡೆಸಿದ್ದಾರೆ. ಸಂಬಂಧಿಗೆ ಮೆಸೇಜ್ ಮಾಡಿದ್ದ ಕುಟುಂಬ ರಾತ್ರಿ 1.30ಕ್ಕೆ ಆತ್ಮಹತ್ಯೆ ಮಾಡಿದ್ದಾರೆ.

ಮೈಸೂರು ಗ್ಯಾಂಗ್ ರೇಪ್ : ಬಿಜೆಪಿ ವಿರುದ್ಧ ಕಾಂಗ್ರೆಸ್ ಆರೋಪ

[ಸಮಸ್ಯೆಗಳು ಜೀವನದ ಅವಿಭಾಜ್ಯ ಅಂಗ. ಸಮಸ್ಯೆಯಿಲ್ಲದ ಮನುಷ್ಯನಿಲ್ಲ. ಯಾವುದೇ ಸಮಸ್ಯೆ ಜೀವನದ ಅಂತ್ಯವಲ್ಲ. ಆತ್ಮಹತ್ಯೆ ಆಲೋಚನೆ ಹೊಳೆದರೆ ಸರ್ಕಾರದ ಸಹಾಯವಾಣಿಗೆ ಕರೆ ಮಾಡಿ: 080 25497777  ಅಥವಾ ಆರೋಗ್ಯ ಸಹಾಯವಾಣಿ 104 ಗೆ ಕರೆ ಮಾಡಿ]