
ಶಾರ್ಟ್ ಸರ್ಕ್ಯೂಟ್ ಘೋರ ದುರಂತ ಹೇಗಾಯಿತು? ಕುಟುಂಬಸ್ಥರ ಕಣ್ಣೀರು
* ಶೂಟಿಂಗ್ ವೇಳೆ ಫೈಟರ್ ಸಾವು
* ನಾಲ್ವರನ್ನು ಬಂಧಿಸಿದ ಪೊಲೀಸರು
* ಜಮೀನು ಮಾಲೀಕನ ವಶಕ್ಕೆ ಪಡೆದು ವಿಚಾರಣೆ
* ಘಟನೆ ಹೇಗೆ ನಡೆಯಿತು?
ರಾಮನಗರ(ಆ. 09) ಲವ್ ಯು ರಚ್ಚು ಸಿನಿಮಾ ಶೂಟಿಂಗ್ ವೇಳೆ ದುರಂತ ಸಂಭವಿಸಿದೆ. ವಿದ್ಯುತ್ ಶಾಕ್ ನಿಂದ ಫೈಟರ್ ವಿವೇಕ್ ಸಾವನ್ನಪ್ಪಿದ್ದು ನಾಪತ್ತೆಯಾಗಿರುವ ನಿರ್ಮಾಪಕ ಗುರು ದೇಶಪಾಂಡೆ ಹುಡುಕಾಟಕ್ಕೆ ಪೊಲೀಸರು ಮುಂದಾಗಿದ್ದಾರೆ. ಹಾಗಾದರೆ ದುರಂತ ಹೇಗಾಯಿತು?
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಫೈಟರ್ ಸತ್ತರೂ ತಿಳಿಸದೆ ಕಾಲು ಕಿತ್ತ ಚಿತ್ರತಂಡ
ಪೊಲೀಸರು ಸಿನಿಮಾದ ಸಹ ನಿರ್ದೇಶಕ ಶಂಕರ್ ರಾಜ್, ಸ್ಟೆಂಟ್ ಮಾಸ್ಟರ್ ವಿನೋದ್ ಮತ್ತು ಜೆಸಿಬಿ ಚಾಲಕರನ್ನು ಬಂಧಿಸಿದ್ದಾರೆ. ವಿವೇಕ್ ಸಾವಿನ ಬಗ್ಗೆ ಅವರ ಕುಟುಂಬದವರು ಮತ್ತು ನಾಯಕ ನಟ ಅಜಯ್ ರಾವ್ ಹೇಳುವುದು ಏನು?