
ಕನ್ನಡ ಸ್ಟಾರ್ ನಟಿ ಶ್ರೀಲೀಲಾ ತಾಯಿ ಸ್ವರ್ಣಲತಾ ಬಂಧನ ಭೀತಿ
ಸ್ಟಾರ್ ನಟಿ ಶ್ರೀಲೀಲಾ ತಾಯಿ ಸ್ವರ್ಣಲತಾ ಅವರಿಗೆ ಬಂಧನದ ಭೀತಿ ಎದುರಾಗಿದೆ.
ಬೆಂಗಳೂರು, (ಸೆಪ್ಟೆಂಬರ್.15):ಸ್ಟಾರ್ ನಟಿ ಶ್ರೀಲೀಲಾ ತಾಯಿ ಸ್ವರ್ಣಲತಾ ಅವರಿಗೆ ಬಂಧನದ ಭೀತಿ ಎದುರಾಗಿದೆ. ಆದ್ರೆ, ಅವರು ಎಸ್ಕೇಪ್ ಆಗಿದ್ದಾರೆ. ಇತ್ತ ಪೊಲೀಸ್ರು ಅವರನ್ನು ಅರೆಸ್ಟ್ ಮಾಡಲು ಹುಡುಕಾಟ ನಡೆಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
Bengaluru Crime ಹಫ್ತಾಕ್ಕಾಗಿ ಅವಾಜ್ ಹಾಕಿ ಸಿಸಿಬಿ ಬಲೆಗೆ ಬಿದ್ದ ಕುಳ್ಳ ಪಳನಿ
ಯುನಿವರ್ಸಿಟಿ ಮಾರಾಟ ಡೀಲ್‌ಗೆ ಕೈ ಹಾಕಿ ಶ್ರೀಲೀಲಾ ತಾಯಿ ಸಿಕ್ಕಿಬಿದ್ದಾರೆ. ಇದೀಗ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲು ಬಲೆ ಬೀಸಿದ್ದಾರೆ.