ಡ್ರಗ್ಗಿಣಿಗೆ ಬೇಲೋ? ಜೈಲೋ? ಸೋಮವಾರ ನಿರ್ಧಾರವಾಗಲಿದೆ ನಟಿಯ ಭವಿಷ್ಯ..!

ಸಿಸಿಬಿ ಕಸ್ಟಡಿಯಲ್ಲಿರುವ ರಾಗಿಣಿ ಭವಿಷ್ಯ ನಾಳೆ ನಿರ್ಧಾರವಾಗುವ ಸಾಧ್ಯತೆ ಇದೆ. ರಾಗಿಣಿ ಜಾಮೀನು ಅರ್ಜಿ ವಿಚಾರಣೆಗೆ ನಾಳೆ ನಡೆಯುವ ಸಾಧ್ಯತೆ ಇದೆ. ಎನ್‌ಡಿಪಿಎಸ್‌ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಕೆಯಾಗಿದೆ. 
 

First Published Sep 6, 2020, 10:31 AM IST | Last Updated Sep 6, 2020, 10:37 AM IST

ಬೆಂಗಳೂರು (ಸೆ. 06): ಸಿಸಿಬಿ ಕಸ್ಟಡಿಯಲ್ಲಿರುವ ರಾಗಿಣಿ ಭವಿಷ್ಯ ನಾಳೆ ನಿರ್ಧಾರವಾಗುವ ಸಾಧ್ಯತೆ ಇದೆ. ರಾಗಿಣಿ ಜಾಮೀನು ಅರ್ಜಿ ವಿಚಾರಣೆಗೆ ನಾಳೆ ನಡೆಯುವ ಸಾಧ್ಯತೆ ಇದೆ. ಎನ್‌ಡಿಪಿಎಸ್‌ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಕೆಯಾಗಿದೆ. 

'ಮಾದಕ ವಸ್ತುಗಳ ಮಾರಾಟಕ್ಕೂ ನನಗೂ ಸಂಬಂಧವಿಲ್ಲ. ಇತರೆ ಆರೋಪಿಗಳ ಹೇಳಿಕೆ ಮೇಲೆ ನನ್ನನ್ನು ವಶಕ್ಕೆ ಪಡೆಯಲಾಗಿದೆ. ಹೀಗಾಗಿ ನನಗೆ ಜಾಮೀನು ನೀಡಿ' ಎಂದು ಶನಿವಾರವೇ ರಾಗಿಣಿ ಅರ್ಜಿ ಸಲ್ಲಿಸಿದ್ಧಾರೆ. ನಾಳೆ ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆ ಇದೆ. ಒಂದು ವೇಳೆ ಜಾಮೀನು ಸಿಗದಿದ್ದರೆ ಎಷ್ಟು ವರ್ಷ ಜೈಲು ಶಿಕ್ಷೆಯಾಗಲಿದೆ? ಮುಂದೇನಾಗಬಹುದು? ಇಲ್ಲಿದೆ ಹೆಚ್ಚಿನ ಅಪ್‌ಡೇಟ್ಸ್..!

ನಟಿಯರ ಬಳಿಕ ರಾಜಕಾರಣಿಗಳ ಸರದಿ, ಇವರೆಲ್ಲರ ಕೊರಳಿಗೆ ಡ್ರಗ್ ಕೇಸ್‌ ಉರುಳು?