Asianet Suvarna News Asianet Suvarna News

ಕೆಲಸಕ್ಕೆ ರಾಜಿನಾಮೆ ಕೊಟ್ಟು ಕೋಟಿ ಕೋಟಿ ವಂಚಿಸುತ್ತಿದ್ದ ಪೇದೆ ಅಂದರ್

ಪೇದೆ ಕೆಲಸಕ್ಕೆ ರಾಜಿನಾಮೆ ನೀಡಿ ಕೋಟಿ ಕೋಟಿ ಲೂಟಿ ಮಾಡುತ್ತಿದ್ದ ಭೂಪ ಈಗ ಪೊಲೀಸರ ಅತಿಥಿಯಾಗಿದ್ದಾನೆ. 

Nov 23, 2020, 10:23 AM IST

ಬೆಂಗಳೂರು (ನ. 23): ಪೇದೆ ಕೆಲಸಕ್ಕೆ ರಾಜಿನಾಮೆ ನೀಡಿ ಕೋಟಿ ಕೋಟಿ ಲೂಟಿ ಮಾಡುತ್ತಿದ್ದ ಭೂಪ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಮಿಲಿಟರಿಯಲ್ಲಿ ಕೆಲಸ ಕೊಡಿಸುತ್ತೇನೆ. ಇಲಾಖೆಯಲ್ಲಿ ಕೆಲಸ ಕೊಡಿಸುತ್ತೇನೆಂದು  ಹೇಳಿ ಜನರನ್ನು ವಂಚಿಸುತ್ತಿದ್ದ. ಕೊನೆಗೂ ಈತ ಪೊಲೀಸರ ಬಲೆಗೆ ಬಿದ್ದಿದ್ದಾನೆ. 

ರೋಷನ್ ಬೇಗ್ ನಿವಾಸದ ಮೇಲೆ ಇಂದು ಬೆಳಿಗ್ಗೆ ಸಿಬಿಐ ದಾಳಿ