Asianet Suvarna News Asianet Suvarna News
breaking news image

ನಡುರಾತ್ರಿ ಕಾರುಗಳ ಮಧ್ಯೆ ಡಿಕ್ಕಿ..ನಡು ರಸ್ತೆಯಲ್ಲೇ ತಲ್ವಾರ್ ಹಿಡಿದು ಗಲಾಟೆ: ವಿಡಿಯೋ

ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಬಳಿಕ ಇಬ್ಬರ ಕಡೆಯವರು ನಡುರಸ್ತೆಯಲ್ಲಿ ತಲ್ವಾರ್‌ ಹಿಡಿದು ಹೊಡೆದಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ಉಡುಪಿಯಲ್ಲಿ(Udupi) ಎರಡು ತಂಡಗಳ ನಡುವೆ ಗ್ಯಾಂಗ್ ವಾರ್(Gang War) ನಡೆದಿದ್ದು, ಇದರ ವಿಡಿಯೋ ವೈರಲ್ ಆಗಿದೆ. ಕುಂಜಿಬೆಟ್ಟು ರಸ್ತೆಯಲ್ಲಿ ಈ ಗ್ಯಾಂಗ್ ವಾರ್ ನಡೆದಿದೆ. ಮೇ. 18ರಂದು ರಾತ್ರಿ ಹೊಡೆದಾಡಿರುವ(Fight) ದೃಶ್ಯ ಇದಾಗಿದೆ. ಅಡ್ಡಾದಿಡ್ಡಿ ಕಾರು ಚಲಾಯಿಸಿ ಡಿಕ್ಕಿ ಹೊಡೆದು ಫೈಟ್ ಮಾಡಲಾಗಿದೆ. ನಡುರಸ್ತೆಯಲ್ಲಿ ತಲವಾರು ಹಿಡಿದು ಹೊಡೆದಾಡಿಕೊಂಡಿದ್ದು, ಪ್ರಕರಣ ಸಂಬಂಧ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಎರಡು ತಂಡಗಳ ಸದಸ್ಯರನ್ನು  ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಸಾವು! ಠಾಣೆಯನ್ನು ಧ್ವಂಸ ಮಾಡಿದ ಸಂಬಂಧಿಕರು!

Video Top Stories