ತುಮಕೂರಿನಲ್ಲಿ ಜಿಲೆಟಿನ್ ಸ್ಫೋಟ, ಮನೆ ಛಿದ್ರ ಛಿದ್ರ

ತುಮಕೂರು ತಾ. ಮಸ್ಕಲ್ ಗ್ರಾಮದಲ್ಲಿ ಜಿಲೆಟಿನ್ ಸ್ಫೋಟಗೊಂಡು ಮನೆ ಧ್ವಂಸವಾಗಿದೆ. ಕಲ್ಲು ಕ್ವಾರೆಯಲ್ಲಿ ಕೆಲಸ ಮಾಡುವ ಲಕ್ಷ್ಮೀಕಾಂತ್ ಎಂಬುವವರ ಮನೆಯಲ್ಲಿದ್ದ ಜಿಲೆಟಿನ್ ಕಡ್ಡಿ ಬಿಸಿಲಿನ ತಾಪಕ್ಕೆ ಸ್ಫೋಟಗೊಂಡಿದೆ.

Share this Video
  • FB
  • Linkdin
  • Whatsapp

ತುಮಕೂರು (ಫೆ. 02): ಇಲ್ಲಿನ ಮಸ್ಕಲ್ ಗ್ರಾಮದಲ್ಲಿ ಜಿಲೆಟಿನ್ ಸ್ಫೋಟಗೊಂಡು ಮನೆ ಧ್ವಂಸವಾಗಿದೆ. ಕಲ್ಲು ಕ್ವಾರೆಯಲ್ಲಿ ಕೆಲಸ ಮಾಡುವ ಲಕ್ಷ್ಮೀಕಾಂತ್ ಎಂಬುವವರ ಮನೆಯಲ್ಲಿದ್ದ ಜಿಲೆಟಿನ್ ಕಡ್ಡಿ ಬಿಸಿಲಿನ ತಾಪಕ್ಕೆ ಸ್ಫೋಟಗೊಂಡಿದೆ. ಮನೆಯವರೆಲ್ಲ ಹೊರಗಡೆ ಇದ್ದಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಮನೆಯವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಸಾರಿಗೆ ನೌಕರರ ವಿಚಾರದಲ್ಲಿ ಬೇರೆಯವರು ಕಡ್ಡಿ ಅಲ್ಲಾಡಿಸೋದು ಬೇಡ: ಸವದಿ ಟಾಂಗ್

Related Video