ಪಿಶಾಚಿಯೂ ನಾಚುವಂಥ ಹೀನ ಕೃತ್ಯ! ಕೊಲೆ ಮಾಡಿ ರೇಪ್, ಸಿಸಿಟಿವಿಯಲ್ಲಿ ಸೆರೆ
ರಸ್ತೆ ಬದಿಯ ಅಂಗಡಿಯ ಎದುರು ಮಲಗಿದ್ದ ನಿರ್ಗತಿಕ ಮಹಿಳೆ ಮೇಲೆ ಕಾಮುಕನಿಂದ ಅತ್ಯಾಚಾರ ನಡೆದಿದೆ. ಹಾಸನದ ಬಿಎಂ ರಸ್ತೆಯಲ್ಲಿ ಈ ಅಮಾನವೀಯ ಘಟನೆ ನಡೆದಿದೆ.
ಬೆಂಗಳೂರು (ಆ. 26): ರಸ್ತೆ ಬದಿಯ ಅಂಗಡಿಯ ಎದುರು ಮಲಗಿದ್ದ ನಿರ್ಗತಿಕ ಮಹಿಳೆ ಮೇಲೆ ಕಾಮುಕನಿಂದ ಅತ್ಯಾಚಾರ ನಡೆದಿದೆ. ಹಾಸನದ ಬಿಎಂ ರಸ್ತೆಯಲ್ಲಿ ಈ ಅಮಾನವೀಯ ಘಟನೆ ನಡೆದಿದೆ.
ರಸ್ತೆ ಬದಿ ಮಲಗಿದ್ದವಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಆಕೆ ನಿರಾಕರಿಸಿದಾಗ ಮತ್ತೆ ಮಧ್ಯರಾತ್ರಿ ಬಂದು ಆಕೆಯನ್ನು ಕೊಲೆ ಮಾಡಲು ಯತ್ನಿಸಿದ್ದಾನೆ. ರಕ್ತದ ಮಡುವಿನಲ್ಲಿದ್ದ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ನಿಜಕ್ಕೂ ಎಂತಹ ಅಮಾನವೀಯ ಘಟನೆ ಇದು. ಕಾಮದಾಹಕ್ಕಾಗಿ ಮಹಿಳೆಯನ್ನೇ ಕೊಲೆ ಮಾಡಿದ್ದಾನೆ ಪಾಪಿ. ಈ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಪಿಶಾಚಿಯೂ ನಾಚುವಂಥ ಹೀನ ಕೃತ್ಯ! ಕೊಲೆ ಮಾಡಿ ರೇಪ್, ಸಿಸಿಟಿವಿಯಲ್ಲಿ ಸೆರೆ