
ಎಚ್.ಡಿ.ರೇವಣ್ಣಗೆ ಸದ್ಯಕ್ಕಿಲ್ಲ ರಿಲೀಫ್! ಎರಡೂ ಅರ್ಜಿ ಒಟ್ಟಿಗೆ ವಿಚಾರಣೆ ಮಾಡಲು ಕೋರ್ಟ್ ಒಪ್ಪಿಗೆ
ರೇವಣ್ಣ ಜಾಮೀನು ರದ್ದು ಕೋರಿ ಎಸ್ಐಟಿ ಅರ್ಜಿ ಸಲ್ಲಿಕೆ ಮಾಡಿತ್ತು. ಕಿಡ್ನ್ಯಾಪ್ ಕೇಸ್ ರದ್ದು ಕೋರಿದ್ದ ರೇವಣ್ಣ ಅರ್ಜಿ ವಿಚಾರಣೆಯನ್ನು ಸೋಮವಾರ ನಡೆಸಲಾಗುತ್ತದೆ.
ಮಾಜಿ ಸಚಿವ ಎಚ್.ಡಿ.ರೇವಣ್ಣಗೆ (H D Revanna) ಸದ್ಯಕ್ಕೆ ರಿಲೀಫ್ ಇಲ್ಲ ಎನ್ನಲಾಗಿದೆ. ಅಲ್ಲದೆ ಸೋಮವಾರಕ್ಕೆ ಹೈಕೋರ್ಟ್ ಅರ್ಜಿ ವಿಚಾರಣೆ ಮುಂದೂಡಿದೆ. ಇದರೊಂದಿಗೆ 2 ಪ್ರತ್ಯೇಕ ಅರ್ಜಿಗಳ ವಿಚಾರಣೆಗೆ ಹೈಕೋರ್ಟ್ ಒಪ್ಪಿಗೆ ಸಹ ನೀಡಿದೆ. ಇನ್ನು ರೇವಣ್ಣ ಜಾಮೀನು ರದ್ದು ಕೋರಿ ಎಸ್ಐಟಿ (SIT) ಅರ್ಜಿ ಸಲ್ಲಿಕೆ ಮಾಡಿತ್ತು. ಈ ನಡುವೆ ಸೋಮವಾರ ಕಿಡ್ನ್ಯಾಪ್ ಕೇಸ್ (Kidnapping case)ರದ್ದು ಕೋರಿದ್ದ ರೇವಣ್ಣ ಅವರ ಅರ್ಜಿಗಳ ವಿಚಾರಣೆಯನ್ನು ನಡೆಸಲಾಗುತ್ತದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಇದನ್ನೂ ವೀಕ್ಷಿಸಿ: Prajwal Revanna arrest: ಪ್ರಜ್ವಲ್ ರೇವಣ್ಣ ಅರೆಸ್ಟ್..ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು ?