Asianet Suvarna News Asianet Suvarna News

ACB Raid: ಎಸಿಬಿ ದಾಳಿಗೊಳಗಾದ ಅಧಿಕಾರಿಗಳಿಗೆ ಶಿಕ್ಷೆ ಕೊಡಿಸುವುದು ಕಷ್ಟ, ಕಾರಣ ಇಲ್ಲಿದೆ

Nov 26, 2021, 6:03 PM IST
  • facebook-logo
  • twitter-logo
  • whatsapp-logo

ಬೆಂಗಳೂರು, (ನ.26): ಕರ್ನಾಟಕದ ಹಲವು ಭ್ರಷ್ಟ ಅಧಿಕಾರಿಗಳಿಗೆ ಬುಧವಾರ ಬೆಳ್ಳಂಬೆಳಗ್ಗೆ ಭ್ರಷ್ಟಾಚಾರ ನಿಗ್ರಹ ದಳದ (Anti Corruption Bureau) ಅಧಿಕಾರಿಗಳು ಶಾಕ್‌ ನೀಡಿದ್ದಾರೆ.

ACB Raid: ಬಗೆದಷ್ಟು ಬಯಲಾಗುತ್ತಲೇ ಇದೆ ಕಲಬುರಗಿ PWD ಜೆಇ ಶಾಂತಗೌಡರ ಸಂಪತ್ತು, ಎಸಿಬಿ ಶಾಕ್

 ಏಕಕಾಲದಲ್ಲಿ ರಾಜ್ಯದ 60 ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, 15 ಭ್ರಷ್ಟ ಅಧಿಕಾರಿಗಳ ನಿವಾಸ ಸೇರಿ ವಿವಿಧ ಸ್ಥಳಗಳಲ್ಲಿ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದು, ಅಪಾರ ಪ್ರಮಾಣದ ಅಕ್ರಮ ಸಂಪತ್ತು ಪತ್ತೆಯಾಗಿದೆ. ಆದ್ರೆ, ಭ್ರಷ್ಟ ಅಧಿಕಾರಿಗಳಿಗೆ ಶಿಕ್ಷೆಗೊಳಪಡಿಸುವುದು ಕಷ್ಟ-ಕಷ್ಟ..

Video Top Stories