Asianet Suvarna News Asianet Suvarna News

'ವಿನಯ್ ಕುಲಕರ್ಣಿ ಬಂಧನ' ಗೃಹ ಸಚಿವ ಬೊಮ್ಮಾಯಿ ಹೇಳಿದ್ದಿಷ್ಟು!

ಯೋಗೇಶ್ ಗೌಡ ಹತ್ಯೆ ಪ್ರಕರಣ/ ಸಿಬಿಐನಿಂದ ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನ ವಿಚಾರ/ ಈ ವಿಚಾರಕ್ಕೆ ಸಂಬಂಧಿಸಿ ಏನೂ ಹೇಳಲ್ಲ ಎಂದ  ಬೊಮ್ಮಾಯಿ

ಬೆಂಗಳೂರು(ನ. 05)  ಸಿಬಿಐನಿಂದ ವಿನಯ್ ಕುಲಕರ್ಣಿ ಬಂಧನಕ್ಕೆ ಸಂಬಂಧಿಸಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಈ ಬಗ್ಗೆ ನಾನು ಏನು ಹೇಳಲ್ಲ ಎಂದಿದ್ದಾರೆ.

ಬಿಜೆಪಿ ಸೇರಲಿದ್ದಾರಾ ಮಾಜಿ ಸಚಿವ ವಿನಯ್ ಕುಲಕರ್ಣಿ, ರಹಸ್ಯ ಬಿಚ್ಚಿಟ್ಟ ನಡೆ

ಯೋಗೇಶ್ ಗೌಡ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆ ಮಾಡುತ್ತಿದೆ. ಈ ಸಂದರ್ಭದಲ್ಲಿ ಮಾತನಾಡುವುದು ಸರಿ ಅಲ್ಲ ಎಂದಿದ್ದಾರೆ.

 

 

Video Top Stories