Hubballi: ಸಿನಿಮೀಯ ರೀತಿಯಲ್ಲಿ ಬ್ಯಾಂಕ್ ದರೋಡೆಗೆ ಇಳಿದ ಖದೀಮ, ರೋಚಕವಾಗಿ ತಗಲ್ಲಾಕ್ಕೊಂಡ!

ಹುಬ್ಬಳ್ಳಿ (Hubballi) SBI ಬ್ಯಾಂಕ್‌ನಲ್ಲಿ ಸಿನಿಮೀಯ ರೀತಿಯಲ್ಲಿ ಬ್ಯಾಂಕ್‌ ದರೋಡೆಗೆ ಪ್ಲ್ಯಾನ್ ಮಾಡಲಾಗಿತ್ತು. ಅದ್ಧೂರಿ ಮದುವೆಯಾಗಬೇಕೆಂದು ಖದೀಮನೊಬ್ಬ ಕೈಯಲ್ಲಿ ಚಾಕು ಹಿಡಿದು, ಮಂಕಿ ಕ್ಯಾಪ್ ಧರಿಸಿ ಬ್ಯಾಂಕಿಗೆ ನುಗ್ಗಿ, ಮಹಿಳಾ ಸಿಬ್ಬಂದಿಗೆ ಹೆದರಿಸುತ್ತಾನೆ.

First Published Jan 22, 2022, 1:15 PM IST | Last Updated Jan 22, 2022, 2:28 PM IST

ಹುಬ್ಬಳ್ಳಿ (ಜ. 22): ಇಲ್ಲಿನ SBI ಬ್ಯಾಂಕ್‌ನಲ್ಲಿ ಸಿನಿಮೀಯ ರೀತಿಯಲ್ಲಿ ಬ್ಯಾಂಕ್‌ ದರೋಡೆಗೆ ಪ್ಲ್ಯಾನ್ ಮಾಡಲಾಗಿತ್ತು. ಅದ್ಧೂರಿ ಮದುವೆಯಾಗಬೇಕೆಂದು ಖದೀಮನೊಬ್ಬ ಕೈಯಲ್ಲಿ ಚಾಕು ಹಿಡಿದು, ಮಂಕಿ ಕ್ಯಾಪ್ ಧರಿಸಿ ಬ್ಯಾಂಕಿಗೆ ನುಗ್ಗಿ, ಮಹಿಳಾ ಸಿಬ್ಬಂದಿಗೆ ಹೆದರಿಸುತ್ತಾನೆ. 6 ಲಕ್ಷ 30 ಸಾವಿರ ಎಗರಿಸಿ ಎಸ್ಕೇಪ್ ಆಗುವಾಗ ಸಿಕ್ಕಿ ಬಿದ್ದಿದ್ದಾನೆ. ವಿಜಯಪುರ ಮೂಲದ ಪ್ರವೀಣ್ ಎಂಬಾತ ಸಿಕ್ಕಿಬಿದ್ದಿದ್ದಾನೆ. ಸಿಸಿಟಿವಿಯಲ್ಲಿ ಈ ಘಟನೆ ದಾಖಲಾಗಿದೆ. 

 

Video Top Stories