ಮೊಮ್ಮಗನ ಪ್ರಕರಣದಿಂದ ಜರ್ಜರಿತರಾದ ದೇವೇಗೌಡರು! ದೊಡ್ಡಗೌಡರ ಫ್ಯಾಮಿಲಿ ಮೇಲೆ ಅಶ್ಲೀಲ ವ್ಯೂಹದ ಇಂಪ್ಯಾಕ್ಟ್ ಏನು?

ಮೊದಲ ಬಾರಿಗೆ ದೇವೇಗೌಡರ ಕುಟುಂಬದ ಸದಸ್ಯರೊಬ್ಬರು ಬಂಧನ
ದೇವೇಗೌಡರ ಕಣ್ಣಮುಂದೆಯೇ ಮಗ ರೇವಣ್ಣನನ್ನು ಬಂಧಿಸಿದ ಪೊಲೀಸ್
ದೇವೇಗೌಡರ ಕುಟುಂಬಕ್ಕೆ ಖಳನಾಯಕನಾದ ಮೊಮ್ಮಗ ಪ್ರಜ್ವಲ್ ರೇವಣ್ಣ

Share this Video
  • FB
  • Linkdin
  • Whatsapp

ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಿಂದ(Prajwal Revanna obscene video case) ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರ(HD Devegowda) ಕುಟುಂಬದ ಚರಿತ್ರೆಗೆ ಕಳಂಕ ಮೆತ್ತಿಕೊಂಡಂತೆ ಆಗಿದೆ. ದೇವೇಗೌಡರ ಫ್ಯಾಮಿಲಿ ಮೇಲೆ ಅಶ್ಲೀಲ ವ್ಯೂಹದ ಇಂಪ್ಯಾಕ್ಟ್ ತುಂಬಾನೇ ಆಗಿದ್ದು, ಪ್ರಜ್ವಲ್ ರೇವಣ್ಣ(Prajwal Revanna) ಮುಂದಿನ ನಡೆ ಏನು ಎಂಬುದು ಕುತೂಹಲಕಾರಿಯಾಗಿದೆ. ಪ್ರಜ್ವಲ್ ರೇವಣ್ಣ ಪ್ರಕರಣ ದೇವೇಗೌಡರ ಕುಟುಂಬಕ್ಕೆ ನುಂಗಲಾರದ ತುತ್ತಾಗಿದೆ. ಹೆಚ್‌ಡಿ ರೇವಣ(HD Reavanna) ಏನೋ ಕಿಡ್ನ್ಯಾಪ್‌ ಕೇಸ್‌ನಲ್ಲಿ ಅರೆಸ್ಟ್ ಆಗಿದ್ದಾರೆ. ಆದ್ರೆ ಅವರ ಮಗ ಪ್ರಜ್ವಲ್ ಮಾತ್ರ ಎಲ್ಲಿದ್ದಾರೆ ಅನ್ನೋ ಮಾಹಿತಿ ಸಿಕ್ಕಿಲ್ಲ. ವಿದೇಶಕ್ಕೆ ಪರಾರಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣರನ್ನು ವಶಕ್ಕೆ ಪಡೆಯಲು ಎಸ್ಐಟಿ ಕಾದು ಕುಳಿತಿದೆ.

ಇದನ್ನೂ ವೀಕ್ಷಿಸಿ: ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ: ವಿಡಿಯೋ ಕಳುಹಿಸಿ ಅಂತಿರಾ ಜೋಕೆ..ಇನ್ಮುಂದೆ ಇದು ಶಿಕ್ಷಾರ್ಹ ಅಪರಾಧ!

Related Video