Animal Cruelty : ಬೀದಿ ನಾಯಿ ಮೇಲೆ ಆಡಿ ಕಾರು ಹತ್ತಿಸಿ ವಿಕೃತಿ, ಆದಿಕೇಶವಲು ಮೊಮ್ಮಗನ ಸಂಸ್ಕೃತಿ!

* ಬೀದಿ ನಾಯಿ ಮೇಲೆ ಕಾರು ಹತ್ತಿಸಿ ವಿಕೃತಿ..* ಆಡಿ ಕಾರ್ ಮಾಲೀಕನ ದರ್ಪಕ್ಕೆ ಸಿಲುಕಿದ ಅಮಾಯಕ ಬೀದಿ ನಾಯಿ* ಉದ್ಯಮಿ ಆದಿಕೇಶವಲು ಮೊಮ್ಮಗನ ದರ್ಪ
* ಕೊರೋನಾ ನೆಪ ಹೇಳಿ ವಿಚಾರಣೆಗೆ ಗೈರು 

Share this Video
  • FB
  • Linkdin
  • Whatsapp

ಬೆಂಗಳೂರು(ಜ. 30) ಇಂಥ ವಿಕೃತಿಗಳು ಇರುತ್ತಾರೆಯೇ? ಸುಮ್ಮನೆ ಮಲಗಿದ್ದ ಬೀದಿ ನಾಯಿ (Dog) ಮೇಲೆ ಉದ್ದೇಶಪೂರ್ವಕವಾಗಿ ಕಾರು (Car) ಹತ್ತಿಸಿ ದರ್ಪ ಮೆರೆದಿದ್ದಾನೆ. ಉದ್ಯಮಿ ಆದಿಕೇಶವಲು ಮೊಮ್ಮಗ ಆದಿ ಆಡಿ ಕಾರನ್ನು ನಾಯಿ ಮೇಲೆ ಹತ್ತಿಸಿದ್ದಾನೆ.

ನೀರಿನಲ್ಲಿ ಮುಳುಗುತ್ತಿದ್ದ ಜಿಂಕೆ ರಕ್ಷಿಸಿದ ಶ್ವಾನ

ಬೆಂಗಳೂರಿನ ಜಯನಗರದಲ್ಲಿ (Jayanagar) ಘಟನೆ ನಡೆದಿದ್ದು ಸಿಸಿಟಿವಿಯಲ್ಲಿ(CCTV) ದೃಶ್ಯ ಸೆರೆಯಾಗಿದೆ. ಘಟನೆ ಸಂಬಂಧ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶ್ವಾನದ ಮೇಲೆ ವಿಕೃತಿ ತೋರಿಸಿದ ಆದಿ ವಿರುದ್ಧ ಆಕ್ರೋಶ ಕೇಳಿ ಬಂದಿದೆ. 

Related Video