THO ನಾಪತ್ತೆ ಪ್ರಕರಣ: ಪ್ರಾಥಮಿಕ ಮಾಹಿತಿ ಬಿಚ್ಚಿಟ್ಟ ರವಿ. ಡಿ. ಚನ್ನಣ್ಣನವರ್

ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಹೊಸಕೋಟೆ ಟಿಎಚ್​ಒ ಮಂಜುನಾಥ್​ ಪತ್ತೆಯಾಗಿದ್ದಾರೆ. ಆದ್ರೆ, ನಾಪತ್ತೆಗೆ ಕಾರಣ ಏನು ಎನ್ನುವುದು ಮಾತ್ರ ನಿಗೂಢವಾಗಿದೆ. ಇನ್ನು ಈ ಬಗ್ಗೆ ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ರವಿ. ಡಿ. ಚನ್ನಣ್ಣನವರ್ ಪ್ರತಿಕ್ರಿಯಿಸಿದ್ದು ಹೀಗೆ....
 

First Published Dec 18, 2020, 3:51 PM IST | Last Updated Dec 18, 2020, 3:51 PM IST

ಬೆಂಗಳೂರು, (ಡಿ.18): ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಹೊಸಕೋಟೆ ಟಿಎಚ್​ಒ ಮಂಜುನಾಥ್​ ಪತ್ತೆಯಾಗಿದ್ದಾರೆ.

ವರ್ತೂರು ಪ್ರಕಾಶ್ ಕಿಡ್ನಾಪ್ ಕೇಸ್, ತನಿಖೆ ವೇಳೆ ಬಯಲಾಯ್ತು ಸ್ಫೋಟಕ ಸಂಗತಿ! 

ಸದ್ಯ ಹಾಸನ ಪೊಲೀಸರಿಗೆ  ಮಂಜುನಾಥ್​ ಪತ್ತೆಯಾಗಿದ್ದಾರೆ. ಆದ್ರೆ, ನಾಪತ್ತೆಗೆ ಕಾರಣ ಏನು ಎನ್ನುವುದು ಮಾತ್ರ ನಿಗೂಢವಾಗಿದೆ. ಇನ್ನು ಈ ಬಗ್ಗೆ ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ರವಿ. ಡಿ. ಚನ್ನಣ್ಣನವರ್ ಪ್ರತಿಕ್ರಿಯಿಸಿದ್ದು ಹೀಗೆ....

Video Top Stories