KPTCL ನೇಮಕಾತಿ ಅಕ್ರಮ: ಇಲೆಕ್ಟ್ರಾನಿಕ್ ಡಿವೈಸ್‌ ಪೂರೈಸುತ್ತಿದ್ದ ಆರೋಪಿ ಬಂಧನ!

ಕೆಪಿಟಿಸಿಎಲ್‌ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣ ಬಗೆದಷ್ಟು ಬಯಲಾಗುತ್ತಿದೆ. ಇಲೆಕ್ಟ್ರಾನಿಕ್ ಡಿವೈಸ್‌ ಪೂರೈಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

First Published Sep 9, 2022, 4:35 PM IST | Last Updated Sep 9, 2022, 4:35 PM IST

ಬೆಂಗಳೂರು, (ಸೆಪ್ಟೆಂಬರ್.09): ಕೆಪಿಟಿಸಿಎಲ್‌ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣ ಬಗೆದಷ್ಟು ಬಯಲಾಗುತ್ತಿದೆ. ಇಲೆಕ್ಟ್ರಾನಿಕ್ ಡಿವೈಸ್‌ ಪೂರೈಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೆಪಿಟಿಸಿಎಲ್‌ ಪರೀಕ್ಷೆಯಲ್ಲಿ ಅಕ್ರಮ: ಮತ್ತೊಬ್ಬ ಸೆರೆ, ಬಂಧಿತರು 14ಕ್ಕೇರಿಕೆ

ಬೆಂಗಳೂರಿನ ದೇವಸಂದ್ರದ ಮಹ್ಮದ್ ಅಜೀಮುದ್ದಿನ್ ಎನ್ನುವಾತನನ್ನು ಅರೆಸ್ಟ್ ಮಾಡಲಾಗಿದೆ. ಪ್ರಕರಣದ ಕಿಂಗ್‌ ಪಿನ್‌ಗೆ ಆರೋಪಿ ಮಹ್ಮದ್ ಅಜೀಮುದ್ದಿನ್ ಡಿವೈಸ್‌ಗಳನ್ನು ಪೂರೈಕೆ ಮಾಡುತ್ತಿದ್ದ.

Video Top Stories