
ಯಾದಗಿರಿ: ಪ್ರೀತಿಸಿ ಮದುವೆಯಾದ ಹುಡುಗನ ಮೇಲೆ ತಲ್ವಾರ್ ಅಟ್ಯಾಕ್
ಯಾದಗಿರಿ ಜಿಲ್ಲೆಯಲ್ಲಿ ಯುವಕನ ಮೇಲೆ ದಾಳಿ ಮಾಡಿದ ಹುಡುಗಿ ಕುಟುಂಬಸ್ಥರು ನಡು ರಸ್ತೆಯಲ್ಲೇ ತಲ್ವಾರ್ ನಿಂದ ಹಲ್ಲೆಯಾದಗಿರಿಯನ್ನೇ ಬೆಚ್ಚಿ ಬೀಳಿಸಿದ ಪ್ರಕರಣ
ಯಾದಗಿರಿ(ಫೆ/ 07)ಕನ್ನಡದ ಸಿನಿಮಾ ಚೆಲುವಿನ ಚಿತ್ತಾರದ ಕತೆ ಇದಲ್ಲ. ಆದರೂ ಅಂಥದ್ದೇ ಒಂದು ನೈಜ ಘಟನೆ ನಡೆದಿದೆ. ಪ್ರೀತಿಸಿ ಮದುವೆಯಾಗಿದ್ದಕ್ಕೆ ಹುಡುಗಿ ಕುಟುಂಬದವರು ಹುಡುಗನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಲವ್-ಸೆಕ್ಸ್-ದೋಖಾ; ಯುವತಿಯ ಪ್ರಾಣವನ್ನೇ ಬಲಿಪಡೆದ ಖಾಸಗಿ ಕ್ಷಣಗಳ ವಿಡಿಯೋ
ತಲ್ವಾರ್ ಹಿಡಿದು ಯುವಕನ ಮೇಲೆ ದಾಳಿ ಮಾಡಿರುವ ದೃಶ್ಯ ಸೆರೆಯಾಗಿದೆ. ಯಾದಗಿರಿಯ ಈ ಪ್ರಕರಣ ಜಿಲ್ಲೆಯಾದ್ಯಂತ ಆತಂಕಕ್ಕೆ ಕಾರಣವಾಗಿದೆ.