Crime News: ಹುಬ್ಬಳ್ಳಿಯಲ್ಲಿ ಹರಿದ ನೆತ್ತರು: ಹಳೇ ದ್ವೇಷಕ್ಕೆ ವ್ಯಕ್ತಿಯ ಬರ್ಬರ ಹತ್ಯೆ

 Hubli Crime News: ಹಳೇ ದ್ವೇಷದಿಂದ ಚಾಕು ಇರಿದು ವ್ಯಕ್ತಿಯ ಬರ್ಬರ ಹತ್ಯೆ ಮಾಡಿದ ಘಟನೆ, ಹುಬ್ಬಳ್ಳಿಯಲ್ಲಿ ನಡೆದಿದೆ.
 

First Published Nov 13, 2022, 11:16 AM IST | Last Updated Nov 13, 2022, 11:18 AM IST

ಹುಬ್ಬಳ್ಳಿಯಲ್ಲಿ ತಡರಾತ್ರಿ ದುಷ್ಕರ್ಮಿಗಳು ನೆತ್ತರ ಕೋಡಿ ಹರಿಸಿದ್ದು, ಹಳೇ ದ್ವೇಷದ ಹಿನ್ನೆಲೆ ಚಾಕು ಇರಿದು ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹಳೇ ಹುಬ್ಬಳ್ಳಿ ದುರ್ಗದ ಬೈಲ್‌ ಸರ್ಕಲ್‌ನಲ್ಲಿ ಘಟನೆ ನಡೆದಿದ್ದು, ಚಾಕು ಇರಿತದಿಂದ ಗಾಯಗೊಂಡಿದ್ದ ಸಂತೋಷ ಸಾವನ್ನಪ್ಪಿದ್ದಾನೆ. ಕಿಮ್ಸ್‌ನಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಂತೋಷ್‌ ಮೃತಪಟ್ಟಿದ್ದು, ಹುಬ್ಬಳ್ಳಿಯ ಕಸಬಪೇಟೆ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಉರುಳಿಗೆ ಸಿಲುಕಿ ಹೆಣ್ಣು ಹುಲಿ ಸಾವು: ಕೊಳೆತ ಸ್ಥಿತಿಯಲ್ಲಿ ಕಳೇಬರ ಪತ್ತೆ

Video Top Stories