Mandya: ತಂದೆ-ಮಗನ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್, ಪತ್ನಿಯ ಅಕ್ರಮ ಸಂಬಂಧ ಕಾರಣ.?

ತಂದೆ-ಮಗ ಆತ್ಮಹತ್ಯೆ ಪ್ರಕರಣಕ್ಕೆ  (Suicide Case)ಟ್ವಿಸ್ಟ್ ಸಿಕ್ಕಿದೆ. ಜ. 13 ರಂದು ಮಗ ಜಶ್ವಿತ್ ಜೊತೆ ಕೆರೆಗೆ ಹಾರಿ ಗಂಗಾಧರ್ ಆತ್ಮಹತ್ಯೆಗೆ ಶರಣಾಗಿದ್ದರು. ಆತ್ಮಹತ್ಯೆಗೆ ಕಾರಣ ಏನು ಎಂದು ನೋಡುತ್ತಾ ಹೋದರೆ, ಎಲ್‌ಐಸಿ ಏಜೆಂಟ್ ಜೊತೆ ಪತ್ನಿಯ ಅಕ್ರಮ ಸಂಬಂಧ ಕಾರಣವಾಯ್ತಾ ಎನ್ನಲಾಗುತ್ತಿದೆ. 

Share this Video
  • FB
  • Linkdin
  • Whatsapp

ಮಂಡ್ಯ (ಜ. 23): ತಂದೆ-ಮಗ ಆತ್ಮಹತ್ಯೆ ಪ್ರಕರಣಕ್ಕೆ (Suicide Case)ಟ್ವಿಸ್ಟ್ ಸಿಕ್ಕಿದೆ. ಜ. 13 ರಂದು ಮಗ ಜಶ್ವಿತ್ ಜೊತೆ ಕೆರೆಗೆ ಹಾರಿ ಗಂಗಾಧರ್ ಆತ್ಮಹತ್ಯೆಗೆ ಶರಣಾಗಿದ್ದರು. ಆತ್ಮಹತ್ಯೆಗೆ ಕಾರಣ ಏನು ಎಂದು ನೋಡುತ್ತಾ ಹೋದರೆ, ಎಲ್‌ಐಸಿ ಏಜೆಂಟ್ ಜೊತೆ ಪತ್ನಿಯ ಅಕ್ರಮ ಸಂಬಂಧ ಕಾರಣವಾಯ್ತಾ ಎನ್ನಲಾಗುತ್ತಿದೆ. ಇದನ್ನು ಪ್ರಶ್ನಿಸಿದ್ದಕ್ಕೆ ನನಗೆ ಬೆದರಿಕೆ ಹಾಕಿದ್ದಳು, ಇಬ್ಬರಿಗೂ ಶಿಕ್ಷೆ ಕೊಡಿಸಿ, ನಮ್ಮ ಸಾವಿಗೆ ನ್ಯಾಯ ಕೊಡಿಸಿ ಎಂದು ಗಂಗಾಧರ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 

Suicide: LIC ಏಜೆಂಟನ ಸಂಗ ಬಿಡದ ಪತ್ನಿ, ಪುತ್ರನೊಂದಿಗೆ ನಾಗಮಂಗಲ ಕೆರೆಗೆ ಹಾರಿ ಪ್ರಾಣ ಬಿಟ್ಟ ಪತಿ

Related Video