ಮಂಗಳೂರು ಬ್ಲಾಸ್ಟ್ ಪ್ರಕರಣಕ್ಕೆ ಬಳ್ಳಾರಿ ಲಿಂಕ್: ಸಂಡೂರು ನಿವಾಸಿಯ ಸಿಮ್ ಬಳಸಿದ ಶಾರೀಕ್

ಮಂಗಳೂರು ಸ್ಫೋಟದ ಆರೋಪಿ ಶಂಕಿತ ಉಗ್ರ ಶಾರೀಕ್ ಬಳಸುತ್ತಿದ್ದ ಸಿಮ್ ಕಾರ್ಡ್‌ನ ವಿಳಾಸ, ಸಂಡೂರಿನ ಅರುಣ್ ಎಂಬುವರಿಗೆ ಸೇರಿದೆ ಎಂಬ ಮಾಹಿತಿ ಲಭ್ಯವಾಗಿದೆ.
 

Share this Video
  • FB
  • Linkdin
  • Whatsapp

ಮಂಗಳೂರು ಆಟೋ ಬಾಂಬ್‌ ಬ್ಲಾಸ್ಟ್ ಪ್ರಕರಣಕ್ಕೆ ಇದೀಗ ಭಾರೀ ಟ್ವಿಸ್ಟ್ ಸಿಕ್ಕಿದೆ. ಆರೋಪಿ ಶಾರೀಕ್ ಬಳಸಲಾಗಿರುವ ಸಿಮ್ ಕಾರ್ಡ್, ಬಳ್ಳಾರಿ ಜಿಲ್ಲೆಯ ಸಂಡೂರಿನ ವಿಳಾಸದ್ದು ಎಂಬ ಮಾಹಿತಿ ಲಭ್ಯವಾಗಿದೆ. ಸಂಡೂರಿನ ಅರುಣ್‌ ಕುಮಾರ್‌ ಗೌಳಿ ಹೆಸರಿನಲ್ಲಿ ಸಿಮ್‌ ಇತ್ತು. ಅವರು ಬೆಂಗಳೂರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಎಂಬಿಎ ಮೆಕ್ಯಾನಿಕಲ್‌ ಇಂಜಿನಿಯರ್‌ ಪದವೀಧರ ಆದ ಅರುಣ್, ಒಂದೂವರೆ ವರ್ಷದ ಹಿಂದೆ ದಾಖಲೆಗಳನ್ನು ಕಳೆದುಕೊಡಿದ್ದರು.

Shraddha Walker Murder Case: ಅಫ್ತಾಬ್‌ಗೆ ಪಾಲಿಗ್ರಾಫ್‌ ಪರೀಕ್ಷೆ ಮಾಡಲು ದೆಹಲಿ ಪೊಲೀಸರಿಗೆ ಕೋರ್ಟ್‌ ಅನುಮತಿ

Related Video