ಡ್ರಗ್ಸ್ ಪ್ರಕರಣದಲ್ಲಿ ಅನುಶ್ರೀ ಕಾಪಾಡಿದ ಕೈ ಯಾವುದು? ಕಮಿಷನರ್ ಏನಂತಾರೆ!

* ಸ್ಯಾಂಡಲ್‌ ವುಡ್ ಡ್ರಗ್ಸ್ ಪ್ರಕರಣ
*ಅನುಶ್ರೀ ಮತ್ತೆ ವಿಚಾರಣೆಗೆ ಕರೆಯುವ ಸಾಧ್ಯತೆ ಇಲ್ಲ
* ಮಂಗಳೂರು ಪೊಲೀಸ್ ಕಮಿಷನರ್ ಶಶಿ ಕುಮಾರ್  ಹೇಳಿಕೆ
* ನಾನು ಹಾಗೆ ಹೇಳಿಲ್ಲ ಎಂದ ಡ್ಯಾನ್ಸರ್ ಕಿಶೋರ್ ಶೆಟ್ಟಿ

Share this Video
  • FB
  • Linkdin
  • Whatsapp

ಮಂಗಳೂರು(ಸೆ. 08) ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಾಕ್ಷಾಧಾರ ಕೊರತೆಯಿಂದ ನಿರೂಪಕಿ ಅನುಶ್ರೀ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿಲ್ಲ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿ ಕುಮಾರ್ ಹೇಳಿದ್ದಾರೆ. ಮತ್ತೆ ವಿಚಾರಣೆಗೆ ಕರೆಯುವ ಸಾಧ್ಯತೆ ಕಡಿಮೆ ಎಂದಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅನುಶ್ರೀಗೆ ಮತ್ತೆ ಡ್ರಗ್ಸ್ ಸುಳಿ

ಅನುಶ್ರೀ ಆಸ್ತಿ ಮೂಲ ಕೆದಕಿದ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರ್ಗಿ, ಮಂಗಳೂರಿನಲ್ಲಿ 12 ಕೋಟಿ ರೂ ಮೌಲ್ಯದ ಮನೆ, ಬೆಂಗಳೂರಿನಲ್ಲಿ 4 ಕೋಟಿ ರೂ ಮೌಲ್ಯದ ಆಸ್ತಿ ಬಂದಿದ್ಹೇಗೆ..? ಎಂದು ಪ್ರಶ್ನಿಸಿದ್ದಾರೆ.

Related Video