ಮೈಸೂರು ಗ್ಯಾಂಗ್ ರೇಪ್ ಕೇಸ್: ಮತ್ತೋರ್ವ ಸಚಿವರ ಉಡಾಫೆ ಮಾತು ಕೇಳಿ...!

ಮೈಸೂರಿನ ಸಾಮೂಹಿಕ ಅತ್ಯಾಚಾರ ಕೇಸ್‌ ವಿಚಾರವಾಗಿ ಮತ್ತೋರ್ವ ಸಚಿವ ಉಡಾಫೆ ಮಾತುಗಳನ್ನಾಡಿದ್ದಾರೆ. ಹಾಗಾದ್ರೆ ಏನೆಲ್ಲಾ ಮಾತಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

First Published Aug 26, 2021, 6:40 PM IST | Last Updated Aug 26, 2021, 6:48 PM IST

ಬೆಂಗಳೂರು, (ಆ.26): ಮೈಸೂರಿನಲ್ಲಿ ನಡೆದ ಯುವತಿ ಮೇಲಿನ ಗ್ಯಾಂಗ್‌ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಯುವಕ, ಯುವತಿ 7.30 ಕ್ಕೆ ನಿರ್ಜನ ಪ್ರದೇಶಕ್ಕೆ ಹೋಗಬಾರದಿತ್ತು ಎಂದು ವಿವದಾತ್ಮಕ ಹೇಳಿಕೆ ನೀಡಿದ್ದಾರೆ. ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ರೇಪ್ ಸಂತ್ರಸ್ತೆ ಅಷ್ಟೊತ್ತಿಗೆ ಆ ನಿರ್ಜನ ಪ್ರದೇಶಕ್ಕೆ ಹೋಗ್ಬಾರದಿತ್ತು: ಗೃಹ ಸಚಿವ ವಿವಾದಾತ್ಮಕ ಹೇಳಿ

ಇನ್ನು ಇದೇ ಮೈಸೂರಿನ ಸಾಮೂಹಿಕ ಅತ್ಯಾಚಾರ ಕೇಸ್‌ ವಿಚಾರವಾಗಿ ಮತ್ತೋರ್ವ ಸಚಿವ ಉಡಾಫೆ ಮಾತುಗಳನ್ನಾಡಿದ್ದಾರೆ. ಹಾಗಾದ್ರೆ ಏನೆಲ್ಲಾ ಮಾತಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.