Asianet Suvarna News Asianet Suvarna News

ಬೆಂಗಳೂರಿನಲ್ಲಿ ಇಪ್ಪತ್ತು ಬಾರಿ ಕಲ್ಲು ಎತ್ತಿಹಾಕಿ ವ್ಯಕ್ತಿಯ ಕೊಲೆ..!

ಬೆಂಗಳೂರಿನಲ್ಲಿ ಭೀಕರ ಕೊಲೆ ನಡೆದಿದ್ದು, ಸಿಸಿಟಿವಿಯಲ್ಲಿ ಕೊಲೆಯ ಭೀಕರ ದೃಶ್ಯ ಸೆರೆಯಾಗಿದೆ. ಇಪ್ಪತ್ತು ಬಾರಿ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ.
 

ಬೆಂಗಳೂರು: ಬೆಂಗಳೂರಿನ ಕೆಪಿ ಅಗ್ರಹಾರದಲ್ಲಿ ಭಯಾನಕ ಮರ್ಡರ್ ನಡೆದಿದ್ದು, ಮಂಜುನಾಥ್ ಎಂಬಾತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೂವರು ಮಹಿಳೆಯರು ಹಾಗೂ ಮೂವರು ಪುರುಷರ ಗ್ಯಾಂಗ್'ನಿಂದ ತಲೆ, ಮುಖದ ಮೇಲೆ ಕಲ್ಲು ಎತ್ತಿಹಾಕಿ ಭೀಕರ ಕೊಲೆ ಮಾಡಲಾಗಿದೆ. ಡಿ. 3ರಂದು  ಮಧ್ಯರಾತ್ರಿ ಕೆ.ಪಿ ಅಗ್ರಹಾರದ ೫ ನೇ ಕ್ರಾಸ್'ನಲ್ಲಿ ಕೊಲೆ ನಡೆದಿದ್ದು,  ಅನೈತಿಕ ಸಂಬಂಧದ ವಿಚಾರಕ್ಕೆ ಕೊಲೆ ನಡೆದಿರೋ ಸಾಧ್ಯತೆಯಿದೆ. ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

8 ವರ್ಷದ ಬಾಲಕಿಗೆ ಡ್ರಗ್ಸ್‌ ನೀಡಿ, ಆಕೆಯ ಬ್ಯಾಗ್‌ನಲ್ಲಿಯೇ ಮಾದಕ ವಸ್ತ ...