Asianet Suvarna News Asianet Suvarna News

ಆಟೋದಲ್ಲಿ ಬಂದ್ರು, ನಡುರಸ್ತೆಯಲ್ಲಿ ಕೊಂದೇ ಬಿಟ್ರು, ಹಾಡಹಗಲೇ ಬೆಂಗಳೂರಿನಲ್ಲಿ ಮರ್ಡರ್!

ಸಿಲಿಕಾನ್ ಸಿಟಿಯಲ್ಲಿ ಹಾಡಹಗಲೇ ಬರ್ಬರವಾಗಿ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಲಾಗಿದೆ. ಆಟೋದಲ್ಲಿ ಬಂದ ದುಷ್ಕರ್ಮಿಗಳು ಕುಳ್ಳ ವೆಂಕಟೇಶ್ ಎಂಬ ವ್ಯಕ್ತಿಯ ಮೇಲೆ ಮಚ್ಚು ಬೀಸಿದ್ದಾರೆ.

ಬೆಂಗಳೂರು (ಸೆ. 28): ಸಿಲಿಕಾನ್ ಸಿಟಿಯಲ್ಲಿ ಹಾಡಹಗಲೇ ಬರ್ಬರವಾಗಿ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಲಾಗಿದೆ. ಆಟೋದಲ್ಲಿ ಬಂದ ದುಷ್ಕರ್ಮಿಗಳು ಕುಳ್ಳ ವೆಂಕಟೇಶ್ ಎಂಬ ವ್ಯಕ್ತಿಯ ಮೇಲೆ ಮಚ್ಚು ಬೀಸಿದ್ದಾರೆ. ಈ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ನೋಡಿದ ಜನ ಅವಾಕ್ಕಾಗಿ ಬಿಟ್ಟರು. ಹೊಸಕೋಟೆ ಬಳಿ ಈ ಘಟನೆ ನಡೆದಿದೆ. ಜಮೀನು ವಿಚಾರಕ್ಕೆ ಹತ್ಯೆ ಮಾಡಿರುವ ಸಾಧ್ಯತೆ ಇದೆ. 

ಇಂದು 50 ವರ್ಷದ ಹಳೆ ಕೆಎಂಎಫ್ ಕ್ವಾರ್ಟರ್ಸ್ ಕುಸಿತ