ಸಂತ್ರಸ್ತೆ ತನಿಖೆಗೆ ಸಹಕರಿಸುತ್ತಿಲ್ಲ : ದೂಷಿಸಿದ ಸಚಿವ ಸೋಮಶೇಖರ್
ಮೈಸೂರು ಗ್ಯಾಂಗ್ರೇಪ್ ಸಂತ್ರಸ್ತೆ ಪೊಲೀಸರ ತನಿಖೆಗೆ ಸಹಕರಿಸುತ್ತಿಲ್ಲ ಎಂದು ಸಚಿವ ಎಸ್ ಟಿ ಸೋಮಶೇಖರ್ ದೂಷಿಸಿದ್ದಾರೆ.
ತನಿಖೆಗೆ ಸಪೋರ್ಟ್ ಮಾಡುತ್ತಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಯಾರೊಂದಿಗೆ ಮಾತನಾಡಲ್ಲ ಎಂದಿದ್ದಾಳೆ. ಗೃಹ ಸಚಿವರು ಸಮರ್ಥರಿದ್ದು ಸೂಕ್ತ ತನಿಖೆ ನಡೆಸುತ್ತಾರೆ ಎಂದು ಸೋಮಶೇಖರ್ ಹೇಳಿದ್ದಾರೆ.
ಮೈಸೂರು (ಆ.27): ಮೈಸೂರು ಗ್ಯಾಂಗ್ರೇಪ್ ಸಂತ್ರಸ್ತೆ ಪೊಲೀಸರ ತನಿಖೆಗೆ ಸಹಕರಿಸುತ್ತಿಲ್ಲ ಎಂದು ಸಚಿವ ಎಸ್ ಟಿ ಸೋಮಶೇಖರ್ ದೂಷಿಸಿದ್ದಾರೆ.
ಮೈಸೂರು ಗ್ಯಾಂಗ್ ರೇಪ್ : ತನಿಖಾ ವರದಿ ಸಲ್ಲಿಕೆಗೆ ಸಿಎಂ ಸೂಚನೆ
ತನಿಖೆಗೆ ಸಪೋರ್ಟ್ ಮಾಡುತ್ತಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಯಾರೊಂದಿಗೆ ಮಾತನಾಡಲ್ಲ ಎಂದಿದ್ದಾಳೆ. ಗೃಹ ಸಚಿವರು ಸಮರ್ಥರಿದ್ದು ಸೂಕ್ತ ತನಿಖೆ ನಡೆಸುತ್ತಾರೆ ಎಂದು ಸೋಮಶೇಖರ್ ಹೇಳಿದ್ದಾರೆ.